ಮಂಗಳೂರು : ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ...
ಕಾರವಾರ : ನಾಡಿಗೆ ಆಪತ್ತು ತಂದ ಜಲ ಕಂಟಕದ ಬಗ್ಗೆ ಕೋಡಿಮಠ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನಾಡಿಗೆ ಕಾಡಲಿರುವ ಜಲಕಂಟಕದ ಬಗ್ಗೆ ಈ...
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11...
ಹಾಸನ: ಮಂಗಳವಾರದ ಮಳೆ ಹಾಸನ ಜಿಲ್ಲೆಯನ್ನೇ ಅಲ್ಲಾಡಿಸಿದ್ದು ಮಳೆಯಿಂದ ಅನೇಕ ಅನಾಹುತಗಳು ಸಂಭವಿಸಿದೆ. ಹಾಸನದ ಸಕಲೇಶಪುರದ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿ ಭೂಮಿಯೊಂದಿಗೆ ರಸ್ತೆ ಪಾತಾಳ ಸೇರಿದೆ. ಸುಮಾರು 200...
ಮಂಗಳೂರು : ಹಾಸನದ ಶಿರಾಡಿ ಘಾಟ್ ನ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರಳ್ಳಿ ಮಧ್ಯೆ ಭೂಕುಸಿತ ಸಂಭವಿಸಿರುವುದರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು ಭಾರಿ ಮಳೆ , ಹವಾಮಾವ ವೈಪರಿತ್ಯದ ಮಧ್ಯೆ ಹಳಿ ದುರಸ್ಥಿ...
ಕಲಬುರಗಿ: ಕಲಬುರಗಿಯ ನಂದಿಕೂರ್ ಬಸ್ ನಿಲ್ದಾಣ ಹತ್ತಿರದ ಪೇಟ್ರೊಲ್ ಪಂಪ್ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಕಲಬುರಗಿಯ ತನೋಜ್(18) ,ಅಭಿಷೇಕ್(19)ಮೃತ ದುರ್ದೈವಿಗಳಾಗಿದ್ದಾರೆ. ಬಸ್...
ಕಾರವಾರ ಜುಲೈ 28: ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಉಂಟಾದ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರಿಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಲು ನಿರ್ಧರಿಸಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು...
ಬೆಂಗಳೂರು ಜುಲೈ 28: ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ...
ಚಿಕ್ಕಮಗಳೂರು ಜುಲೈ 27: ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ಗುಡ್ಡ ಕುಸಿದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ...
ಮುಂಬೈ : ಲಿಫ್ಟ್ ಒಂದರಲ್ಲಿ ದ್ವಿ ಚಕ್ರ ವಾಹನದ ಬ್ಯಾಟರಿಯನ್ನು ಚಾರ್ಚ್ ಮಾಡಲು ಕೊಂಡೊಯ್ಯುವಾಗ ಲಿಫ್ಟ್ ನೊಳಗೆ ಬ್ಯಾಟರಿ ಸ್ಪೋಟಗೊಳ್ಳುವ ಭಯಾನಕ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು ಬ್ಯಾಟರಿ ಚಾಲಿತ ಇ ವಾಹನಗಳ ಸುರಕ್ಷತೆಯ ಬಗ್ಗೆ...