ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ 10 ದಿನವೂ ಕಣ್ಣರೆಯಾದವರಿಗೆ ನಡೆದ ಸೇನಾ ಕಾರ್ಯಾಚರಣೆ ಫಲಪ್ರದವಾಗಿಲ್ಲ, ಕೇವಲ ನದಿ ಅಳದಲ್ಲಿ ಹುದುಗಿ ಹೋದ ಲಾರಿ ಕುರುಹು ಮಾತ್ರ ಪತ್ತೆಯಾಗಿದ್ದು...
ಶಿರೂರು ಜುಲೈ 25: ಶಿರೂರು ಗುಡ್ಡ ಕುಸಿತಕ್ಕೆ ಪ್ರಕರಣದಲ್ಲಿ ಇದೀಗ ನಾಪತ್ತೆಯಾಗಿರುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೇರಳದ ಲಾರಿ ಚಾಲಕ ಅರ್ಜುನ್ ಹುಡುಕಾಟದಲ್ಲಿರುವಾಗಲೇ ಇದೀಗ ತಮಿಳುನಾಡಿನ ಲಾರಿ ಚಾಲಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ....
ಉಡುಪಿ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರನ್ನು ಭೇಟಿಯಾದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೊಂಕಣ್ ವಿಭಾಗ ವಿಲೀನ, ಮತ್ಸ್ಯಗಂಧಾ ರೈಲು ಬೋಗಿ ಬದಲಾವಣೆಗೆ ಮನವಿ ಸಲ್ಲಿಸಿದರು. ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ 10 ನೇ ದಿನವೂ ಕಾರ್ಯಾಚರಣೆ ಮುಂದುವೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು...
ಹುಬ್ಬಳ್ಳಿ : 2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ 1,09,000 ಕೋಟಿ ರೂ. ಮೀಸಲಿಡಲಾಗಿದೆ ಕರ್ನಾಟಕಕ್ಕಾಗಿ: 2024-25ನೇ...
ಬಾಗಲಕೋಟೆ ಜುಲೈ 24: ತ್ರಿಬಲ್ ರೈಡ್ ನಲ್ಲಿ ಬಂದ ವಿಧ್ಯಾರ್ಥಿಗಳನ್ನು ನಿಲ್ಲಿಸಿ ಪೊಲೀಸರು ದಂಡ ಹಾಕಿದ ವೇಳೆ ಫೈನ್ ಪಾವತಿಸಲು ತನ್ನ ಬಳಿ ಹಣವಿಲ್ಲ ಎಂದು ಕಣ್ಣೀರಿಟ್ಟಿದ್ದಾನೆ. ಕಡೆಗೆ ಕಾಲೇಜು ಶುಲ್ಕ ಕಟ್ಟಲು ಇಟ್ಟುಕೊಂಡಿದ್ದ ಹಣವನ್ನೇ...
ಶಿರೂರು ಜುಲೈ 24: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ...
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಸು ಹಾನಗಲ್ನಿಂದ ಶಿವಮೊಗ್ಗ ಕಡೆಗೆ...
ಮಂಗಳೂರು ಜುಲೈ 23: ಮಂಗಳೂರಿನಲ್ಲಿ ಭಾರೀ ಸಂಚಲನ ಸೃಷ್ಠಿಸಿ ಜನರ ನಿದ್ದೆಗೆಡಿಸಿದ ಚಡ್ಡಿಗ್ಯಾಂಗ್ ಇದೀಗ ದಾವಣಗೆರೆಯಲ್ಲಿ ಸಕ್ರಿಯವಾಗಿದೆ. ಒಂದೇ ದಿನ 6 ಮನೆ ಹಾಗೂ 2 ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ಮಾಡಿದೆ. ಚಡ್ಡಿ ಗ್ಯಾಂಗ್ ನ...