ಮೈಸೂರು ಅಕ್ಟೋಬರ್ 25: ಗ್ಯಾಸ್ ಗೀಸರ್ ಸೊರಿಕೆಯಿಂದ ಸ್ನಾನಕ್ಕೆ ಹೊದ ಅಕ್ಕ ತಂಗಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ....
ಹಾವೇರಿ ಅಕ್ಟೋಬರ್ 24: ಮನೆಯ ಎದುರು ನೀರು ತುಂಬಿಟ್ಟಿದ್ದ ಬಕೆಟ್ ಗೆ ಬಿದ್ದು ಅಸ್ವಸ್ಥಗೊಂಡಿದ್ದ 14 ತಿಂಗಳ ಮಗು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದೆ. ದಕ್ಷಿತ್ ಎಂಬ ಮಗು ಮನೆಯ ಮುಂಭಾಗದಲ್ಲಿ ಅಕ್ಟೋಬರ್ 19ರಂದು...
ಬೆಂಗಳೂರು ಅಕ್ಟೋಬರ್ 24: ತುಳುಕೂಟದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಂದರ್ರಾಜ್ ರೈ (57) ಅವರು ಹೃದಯಾಘಾತದಿಂದ ಗುರುವಾರ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುಕ್ಕುಂಜೋಡು ಗ್ರಾಮದ ಅವರ...
ಚಿಕ್ಕಬಳ್ಳಾಪುರ ಅಕ್ಟೋಬರ್ 23: ಶಾಲಾ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಮಕ್ಕಳು ಇಬ್ಬರು ಪುರುಷರು ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ...
ಬೆಂಗಳೂರು ಅಕ್ಟೋಬರ್ 23: ಬಿಗ್ ಬಾಸ್ ಸೀಸನ್ 12 ರಲ್ಲಿ ರಕ್ಷಿತಾ ಶೆಟ್ಟಿ ವಿರುದ್ದ ಎಸ್ ಎಂಬ ಪದ ಬಳಸಿದ ಕಾರಣಕ್ಕೆ ಇದೀಗ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ....
ರಬಕವಿ-ಬನಹಟ್ಟಿ, ಅಕ್ಟೋಬರ್ 22: ಹಳಿಂಗಳಿ ಭದ್ರಗಿರಿ ಬೆಟ್ಟದಲ್ಲಿ ಕಳೆದ 124 ದಿನಗಳ ಹಿಂದೆ ಸಲ್ಲೇಖನ ವೃತ ಸ್ವೀಕರಿಸಿದ್ದ ಜೈನ ಆರಿಕಾ ದರ್ಶನ ಭೂಷಣ ಮತಿ ಮಾತಾಜಿ ಅವರು ಆಚಾರ್ಯ ಶ್ರೀ 108 ಕುಲರತ್ನಭೂಷಣ ಮಹಾರಾಜರಿಂದ ಉಪದೇಶ...
ಬೆಂಗಳೂರು, ಅಕ್ಟೋಬರ್ 21: ಬೆಂಗಳೂರಿನ ರಸ್ತೆ ಗುಂಡಿಗಳು, ಕಸದ ಸಮಸ್ಯೆಗಳ ಬಗ್ಗೆ ವಿದೇಶಿ ಪ್ರಜೆಗಳು ಸೇರಿದಂತೆ ಉದ್ಯಮಿಗಳು ಧ್ವನಿ ಎತ್ತುತ್ತಲೇ ಇದ್ದಾರೆ. ಆದರೆ ಇದೀಗ ಬೆಂಗಳೂರಿನಲ್ಲಿ ಜಾಗಿಂಗ್ ಮಾಡುತ್ತಿದ್ದ ವೇಳೆ ವಿದೇಶಿ ಉದ್ಯಮಿಯೊಬ್ಬರ ಮೇಲೆ ಬೀದಿನಾಯಿಯೊಂದು...
ಚಿತ್ರದುರ್ಗ, ಅಕ್ಟೋಬರ್ 21: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 9 ವರ್ಷದ ವಿದ್ಯಾರ್ಥಿ...
ಬೆಂಗಳೂರು, ಅಕ್ಟೋಬರ್ 20: ಎರಡು ದಿನ ಕ್ಲಾಸಿಗೆ ಬರದಿದ್ದಕ್ಕೆ ವಿದ್ಯಾರ್ಥಿಯನ್ನು ಕತ್ತಲು ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್ ನಿಂದ ಹೊಡೆದು ಚಿತ್ರಹಿಂಸೆ ಕೊಟ್ಟಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯೊಂದಲ್ಲಿ ನಡೆದಿದೆ. ಶಿಕ್ಷಕನ ಈ ಕೃತ್ಯದಿಂದ ಐದನೇ...
ದೇವನಹಳ್ಳಿ, ಅಕ್ಟೋಬರ್ 20: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ...