ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಮಧ್ಯೆ ಜನತೆಗೆ ಇದೀಗ ಸೈಕ್ಲೋನ್ ಭೀತಿ ಎದುರಾಗಿದ್ದು ರಾಜ್ಯ ಕರಾವಳಿ ಬಂದರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ರಾಜ್ಯದ ಪಶ್ಚಿಮ ಕರಾವಳಿಯಲ್ಲಿರುವ ಬಂದರುಗಳಾದ ಕಾರವಾರ, ಮಂಗಳೂರು,...
ಬೆಂಗಳೂರು/ ಮಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 54 ಸ್ಥಳಗಳಲ್ಲಿ ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧಕಾರ್ಯ ಆರಂಭಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂಧ ದೂರಿನ ಹಿನ್ನೆಲೆಯಲ್ಲಿ ಈ...
ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗೃತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಸ್ಪೀಕರ್ ಯು.ಟಿ. ಖಾದರ್ ಅವರು ಆಪತ್ ಬಾಂಧವರಾಗಿ...
ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ...
ಅಂಕೋಲಾ : 10 ಮಂದಿಯನ್ನು ಬಲಿ ಪಡೆದ ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ನವದೆಹಲಿಯಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ( GSI ) ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ( GSI...
ಹಾಸನ : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೈಸೂರು ವಿಭಾಗದ ಹಾಸನ ಮತ್ತು ಚಿಕ್ಕಮಗಳೂರು ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು. ಈ ನಿಲ್ದಾಣಗಳನ್ನು ಅಮೃತ್...
ಕಾರವಾರ ಜುಲೈ 18 : ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ...
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಬಾಲಕಿ ಅವಂತಿಕಾಳ (6) ಮೃತದೇಹ ಪತ್ತೆಯಾಗಿದೆ. ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು...
ಹಾಸನ : ಅಂಕೋಲಾ ಗುಡ್ಡ ಕುಸಿತದ ನೆನಪು ಮಾಸುವ ಮುನ್ನವೇ ಇಂತಹುದೇ ಘಟನೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು...
ಚಿಕ್ಕಮಗಳೂರು: ಧಾರಾಕಾರ ಮಳೆಯಾಗುತ್ತಿರುವ ಕಾರಣ ಇದು ಪ್ರವಾಸಿಗರಿಗೆ ಆಪತ್ತು ತರುವ ಸಾಧ್ಯತೆಗಳಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪ್ರವಾಸ ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ. ಈಗಾಗಲೇ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ನದಿ ತೊರೆಗಳು...