ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್(KSRTC) ನಡುವೆ ಅಪಘಾತ ಸಂಭವಿಸಿದ ಘಟನೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ...
ಮಂಗಳೂರು: ಕರಾವಳಿಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಡಗರದ ಮಧ್ಯೆ ಕ್ರೈಸ್ತರು ಮಾತೆ ಮೇರಿಯ ಜನ್ಮ ದಿನ ಆಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಸಂಭ್ರಮ...
ಕಾರವಾರ: ಮನೆಯಲ್ಲಿ ಗಣೇಶ ಪೂಜೆಯ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ಸಂದೇಶ್ ಪ್ರಭಾಕರ್...
ಲಡಾಖ್ : ರೈಲ್ವೆ ಸಂರಕ್ಷಣಾ ಪಡೆ(DG RPF)ಯ ಮಹಾನಿರ್ದೇಶಕ ಮನೋಜ್ ಯಾದವ ಅವರ ನೇತೃತ್ವದಲ್ಲಿ ವಿವಿಧ ರಾಜ್ಯ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು (ಸಿಎಪಿಎಫ್) ಪ್ರತಿನಿಧಿಸುವ 28 ಸದಸ್ಯರ ಪೊಲೀಸ್ ಅಧಿಕಾರಿಗಳ ನಿಯೋಗವು...
ಬೆಂಗಳೂರು : ಕನ್ನಡ ಚಲನಚಿತ್ರ( kannada Film) ಸಂಗೀತ( music) ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ, ನಟ ಗುರುಕಿರಣ್(gurukiran) ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ....
ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್...
ಹಾಸನ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು,...
ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ...
ಮಂಗಳೂರು : ತುಳು ನಾಡಿನ ಖ್ಯಾತ ನಟ ನಿರ್ದೇಶಕ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ‘ ಬಿಜೆಪಿ ಸದಸ್ಯತ್ವ ಇದೀಗ ವಿವಾದ ಸೃಷ್ಟಿಸಿದ್ದು ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿ ಅರೇಬಿಯಾದಲ್ಲಿ ಕಾಮಿಕಾಡ್ ಅವರ...
ಪುತ್ತೂರು : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪುತ್ತೂರಿನ ಸಂತ್ರಸ್ಥೆ ಇದೀಗ ನ್ಯಾಯಕ್ಕಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ...