ಉಡುಪಿ : ಉಡುಪಿಯ ಮಲ್ಪೆ ಪಡುಕೆರೆ ಬೀಚ್ನಲ್ಲಿ ಯುವತಿಯೊಬ್ಬರ ಬಿಕಿನಿ ಫೊಟೋಶೂಟ್ (Bikini photo Shoot) ಈಗ ವಿವಾದದ ಸ್ವರೂಪ ಪಡೆಯುತ್ತಿದ್ದು ಫೊಟೋ ಶೂಟ್ಗೆ ಅಡ್ಡಿಪಡಿದ್ದ ಪೊಲೀಸರ ವಿರುದ್ದ ಯುವತಿ ತಿರುಗಿ ಬಿದ್ದಿದ್ದಾಳೆ. ಯುವತಿ ಬೀಚ್ನಲ್ಲಿ...
ಬೆಳಗಾವಿ: ಓಮಾನ್ ದೇಶದ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಗೋಕಾಕ್ ನ ನಾಲ್ವರು ದಾರುಣ ಅಂತ್ಯ ಕಂಡಿದ್ದಾರೆ. ಸಲಾಲಾದಿಂದ ಮುಸ್ಕತ್ ಗೆ ರಜೆ ಪ್ರಯುಕ್ತ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಈ ದುರಂತ...
ಬೆಂಗಳೂರು: ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು ಈ ಪ್ರಕೃಣದ ಮರು ತನಿಖೆ ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಈ ಕುರಿತ ಅರ್ಜಿಗಳನ್ನು ವಜಾಗೊಳಿಸಿದೆ....
ಮಂಗಳೂರು, ಆಗಸ್ಟ್ 30: ಸತ್ಯವನ್ನು ಸುಳ್ಳು ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ...
ವಿಜಯವಾಡ : ಲೇಡಿಸ್ ಹಾಸ್ಟೆಲ್, ಪಿಜಿಗಳಲ್ಲಿರುವ ಹೆಣ್ಣಕ್ಕಳ ವಾಶ್ರೂಮ್ಗಳಲ್ಲಿನ (Hidden camera) ವಿಡಿಯೋ ರೆಕಾರ್ಡ್ ಮಾಡಿ ಮಾರಾಟ ಮಾಡುವ ನೀಚ ದಂಧೆ ಜೋರಾಗಿದೆ. ಆಂಧ್ರ ಪ್ರದೇಶದಲ್ಲಿ ಇಂತಹುದೇ ಅಘಾತಕಾರಿ ಪ್ರಕರಣಗಳು ಬಯಲಿಗೆ ಬಂದಿವೆ. ಕೃಷ್ಣಾ...
ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ಖ್ಯಾತ ವಕೀಲ ಕೆ. ಎನ್. ರಾಜೇಶ್ ಗೋವಾದಲ್ಲಿ ಬಂಧಿಸಲ್ಪಟ್ಟಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಜಗದೀಶ್...
ಉಡುಪಿ, ಆಗಸ್ಟ್ 30: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ವೇಗದ ಗಾಳಿ-ಮಳೆಯೊಂದಿಗೆ ಕಡಲು ಪ್ರಕ್ಷುಬ್ಧಗೊಳ್ಳಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ. ಜು.31ರವರೆಗೆ ಕರಾವಳಿ ತೀರದಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದ...
ತುಮಕೂರು, ಆಗಸ್ಟ್ 30 : ಮದುವೆಯಾಗಲು ನಿರಾಕರಿಸಿದ ಮಂಗಳಮುಖಿ ಪ್ರೇಯಸಿಗೆ ಭಗ್ನ ಪ್ರೇಮಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕುಣಿಗಲ್ ಪಟ್ಟಣದ ಗ್ರಾಮ ದೇವತೆ ಸರ್ಕಲ್ ಬಳಿ ನಡೆದಿದೆ. ಭಗ್ನ ಪ್ರೇಮಿಯಿಂದ ಚಾಕು ಇರಿತಕ್ಕೆ...
ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು, ಆತುರದ ಕ್ರಮಕೈಗೊಳ್ಳಬಾರದು” ಎಂದು ಆಗಸ್ಟ್ 19ರಂದು ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು...