ಬೆಂಗಳೂರು : ಚಿತ್ರದುರ್ಗದ ಯುವಕನೊಬ್ಬ ಪೊಲೀಸರು ತಾಯಿಗೆ ಬೈದ ಕೋಪಕ್ಕೆ ಬೆಂಗಳೂರಿನ ವಿಧಾನಸೌಧದ ಮುಂದೆಯೇ ತನ್ನ ಸ್ಕೂಟರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ವಿಧಾನಸೌಧದ ಮುಂಭಾಗದಲ್ಲಿ ...
ಕೋಲಾರ : ಶಿಕ್ಷಕಿಯೊಬ್ಬರನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಎಂದು ಗುರುತಿಸಲಾಗಿದೆ. ಮೂವರು ಸುಪಾರಿ ಕಿಲ್ಲರ್ಸ್ ಹಂತಕರಿಂದ ಈ...
ಬೆಂಗಳೂರು ಅಗಸ್ಟ್ 14 : ಬೆಂಗಳೂರಿನಲ್ಲಿ ಸಿನೆಮಾ ಕಲಾವಿದರ ಸಂಘದಲ್ಲಿ ಇಂದು ಚಿತ್ರರಂಗದ ಒಳಿತಿಗಾಗಿ ಹೋಮ ಹವನ ಮಾಡಲಾಗಿದೆ. ಈ ವೇಳೆ ನಾಗದೇವರ ವಿಶೇಷ ಪೂಜೆ ಮಾಡಲಾಗಿದ್ದು, ನಾಗದರ್ಶನ ವೇಳೆ ನಟಿ ಜ್ಯೋತಿ ಅವರ ಮೈಮೇಲೆ...
ಬೆಂಗಳೂರು : ತೀಯ ಸಮಾಜ ಬೆಂಗಳೂರು (ರಿ) ಇದರ 2024 ನೇ ಆಟಿಕೂಟ ಆಗಸ್ಟ್ 11ರಂದು ಶ್ರೀ ಸುಂದರ್ ಮಹಲ್ ನಲ್ಲಿ ನಡೆಯಿತು. ಸಂಘದ ಮಹಿಳಾ ವಿಭಾಗದವರು ಆಯೋಜಿಸಿದ ಈ ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾದ ಸುಕುಮಾರ್,...
ನವದೆಹಲಿ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ...
ಕಲಬುರ್ಗಿ : ಸರ್ಕಾರಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನ ವಿರುದ್ದ...
ಮಂಗಳೂರು: ನಾಳೆ (ಆಗಸ್ಟ್ 15) ನವದೆಹಲಿಯಲ್ಲಿ ನಡೆಯಲಿರುವ ಐತಿಹಾಸಿಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ....
ಬೆಂಗಳೂರು : ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಎಐಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ...
ಧಾರವಾಡ: ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದ ಕಿಡಿಗೇಡಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಬಳಿಕ ಆ ವಿಡಿಯೊವನ್ನು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಕಿಡಿಗೇಡಿ ಹರಿಬಿಟ್ಟಿದ್ದಾನೆ. ಗ್ರೂಪಲ್ಲಿ...
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಮತ್ತೆ ಕಾರ್ಯಾಚರಣೆ ಆರಂಭಿಸಿದ್ದು ಕೊಂಚ ಯಶಸ್ಸು ಸಿಕ್ಕಿದೆ. ಕಣ್ಮರೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಜ್ಯಾಕ್ ಪತ್ತೆಯಾಗಿದೆ. ಗುಡ್ಡ ಕುಸಿತದಿಂದಾಗಿ...