ಬೆಂಗಳೂರು ಫೆಬ್ರವರಿ 27: ಬಿಗ್ ಬಾಸ್ ರಿಯಾಲಿಟಿ ಶೋ ದಲ್ಲಿ ಚೈತ್ರಾ ಕುಂದಾಪುರ ಕಾಲೆಳೆದು ತಮಾಷೆ ಮಾಡುತ್ತಿದ್ದ ರಜತ್ ವಿರುದ್ದ ಇದೀಗ ಚೈತ್ರಾ ಕುಂದಾಪುರ ಗರಂ ಆಗಿದ್ದಾರೆ.ಕಲರ್ಸ್ ಕನ್ನಡ ವಾಹಿನಿಯ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ...
ಚಿತ್ರದುರ್ಗ ಫೆಬ್ರವರಿ 25: ಚಿತ್ರದುರ್ಗದ ಎಕ್ಸ್ಪ್ರೆಸ್ವೇ ನಲ್ಲಿ ರಸ್ತೆ ದಾಟುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಮಹಿಳೆ 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದಿದ್ದು,...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಓಯೋ ರೂಮ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಪೊಲೀಸ್ ಕಾನ್ಸ್ಟೆಬಲ್ ಸೇರಿ ಇಬ್ಬರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಠಾಣೆಯ ಕಾನ್ಸ್ಟೆಬಲ್ ಅರುಣ್ ತೋನೆಪ್...
ಮಧ್ಯಪ್ರದೇಶ ಫೆಬ್ರವರಿ 24: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6...
ಕಾರವಾರ ಫೆಬ್ರವರಿ 23: ಇಬ್ಬರು ಪ್ರೇಮಿಗಳ ನಡುವೆ ವೈಮನಸ್ಸು ಮತ್ತು ಪ್ರೀತಿಗೆ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡಿದ್ದಾನೆ. ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಭಗ್ನಪ್ರೇಮಿಯೊಬ್ಬ ಅವಳ ಗಂಡನನ್ನೆ ಕೊಲೆ ಮಾಡಿದ ಘಟನೆ ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್...
ಹಾಸನ ಫೆಬ್ರವರಿ 23: ಮಹಾಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ಮೈಸೂರು ಫೆಬ್ರವರಿ 21: ಕೆಎಸ್ ಆರ್ ಟಿಸಿ ಬಸ್ ನಲ್ಲಿ ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಬಳಿಕ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪುರುಷರಿಗೆ ಕುಳಿತುಕೊಳ್ಳಲು ಅವಕಾಶ ಸಿಗುತ್ತಿಲ್ಲ ಎಂಬ ಆರೋಪ...
ಬೆಂಗಳೂರು ಫೆಬ್ರವರಿ 21: ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಮುಸ್ಲಿಂ ಸರಕಾರಿ ನೌಕರರಿಗೆ ರಂಜಾನ್ ಸಂದರ್ಭ ಉಪವಾಸ ತೊರೆಯಲು ಅನುಕೂಲವಾಗುವಂತೆ 1 ಗಂಟೆ ವಿನಾಯಿತಿಯನ್ನು ಘೋಷಿಸಲಾಗಿದೆ. ಅದೇ ರೀತಿ ಇದೀಗ ಕರ್ನಾಟಕದಲ್ಲೂ ವಿನಾಯಿ ನೀಡಬೇಕೆಂದು...
ಕೊಪ್ಪಳ ಫೆಬ್ರವರಿ 20: ರೀಲ್ಸ್ ಮಾಡಲು ಹೋಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದು ನಾಪತ್ತೆಯಾಗಿದ್ದ ವೈದ್ಯೆ ಡಾ. ಅನನ್ಯ ಅವರ ಮೃತದೇಹ ಪತ್ತೆಯಾಗಿದೆ. ನಿನ್ನೆ ಹೈದರಾಬಾದ್ ಮೂಲದ ಡಾ. ಅನನ್ಯ ರಾವ್ ಮೈನಮಪಲ್ಲಿ ಕೊಪ್ಪಳದ...