ಕೋಲಾರ: ಐಷಾರಾಮಿ ಆಡಿ (Audi) ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಕಾರ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ...
ಮಂಡ್ಯ: ಕೇರಳದ ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದ 55 ವರ್ಷದ...
ರಾಯಚೂರು: ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಪಟ್ಟಣದ ಸಂತೆ ಬಜಾರ ರಸ್ತೆಯಲ್ಲಿನ ಮನೆಯೊಂದರ ಮಹಿಳೆಗೆ ಬೆಳಿಗ್ಗೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ...
ಹಾಸನ : ಭಾರಿ ಮಳೆಯಿಂದ ಗುಡ್ಡ ಕುಸಿದು ಕೊಚ್ಚಿ ಹೋದ ಯಡಕುಮಾರಿ – ಕಡಗರವಳ್ಳಿ ನಿಲ್ದಾಣಗಳ ಮಧ್ಯೆ ಟ್ರ್ಯಾಕ್ ಪುನಃಸ್ಥಾಪನ ಕಾರ್ಯ ಕೊನೇ ಹಂತದಲ್ಲಿದ್ದು ಭರದಿಂದ ಸಾಗುತ್ತಿದೆ. ಯಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವಿನ...
ಬೆಂಗಳೂರು: ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ. 19 ವರ್ಷದ ಯುವಕ ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಡಿಕ್ಕಿ ಹೊಡೆದ ಬಳಿಕ...
ಕೊಪ್ಪಳ: ದಾನದಲ್ಲೇ ಮಹಾದಾನವಾಗಿರುವ ರಕ್ತದಾನ ಮಾಡಿ ಇನ್ನೊಬ್ಬನ ಜೀವ ಉಳಿಸುವುದು ಮಾನವರಲ್ಲಿ ಸಾಮಾನ್ಯ ಸಂಗತಿ ಆದರೆ ಕೊಪ್ಪಳದಲ್ಲಿ ಇದಕ್ಕೂ ಮೀರಿದ ಪ್ರಸಂಗ ನಡೆದಿದೆ. ಶ್ವಾನದ ಪ್ರಾಣ ಉಳಿಸಲು ಮತ್ತೊಂದು ಶ್ವಾನ ರಕ್ತದಾನ ಮಾಡಿದ ಘಟನೆ ನಡೆದಿದೆ....
ಮಂಡ್ಯ : ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರು ತಮ್ಮ ಮನೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಸಾವಿಗೀಡಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ(38) ಮೃತಪಟ್ಟಿರುವ ಯೋಧ. ಹರಿಯಾಣ ರಾಜ್ಯದ ಸಿಹಾರ್...
ಮಂಗಳೂರು : ಆಗಸ್ಟ್ ತಿಂಗಳ ಆರಂಭದ ದಿನವೇ ಕೇಂದ್ರ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನ ಬೆಲೆ 8.50 ರೂ. ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್...
ಹಾಸನ ಜುಲೈ 31: ಮಂಗಳೂರು ಬೆಂಗಳೂರು ಶಿರಾಡಿ ಘಾಟ್ ಸಂಚಾರ ಮತ್ತೆ ಬಂದ್ ಆಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಮತ್ತೆ ಭೂಕುಸಿತವಾಗಿದ್ದು, ಈ ಬಾರಿಯೂ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಮಂಗಳವಾರವಷ್ಟೇ ದೊಡ್ಡತಪ್ಪಲುವಿನಲ್ಲಿ ಭೂ...
ಹಾಸನ : ಎಡಕುಮೇರಿ ಮತ್ತು ಕಡಗರವಲ್ಲಿ ನಿಲ್ದಾಣಗಳ ನಡುವಿನ ಭೂಕುಸಿತದ ಸ್ಥಳದಲ್ಲಿ ಸವಾಲಿನ ಹವಾಮಾನದ ಹೊರತಾಗಿಯೂ ಹಳಿಗಳ ಮರುಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ. ಪ್ರಸ್ತುತ 1,900 ಕ್ಯೂಬಿಕ್ ಮೀಟರ್ ಬಂಡೆಗಳನ್ನು ಭೂ ಕುಸಿತದ ಸ್ಥಳದಲ್ಲಿ ಇಳಿಸಲಾಗಿದ್ದು, ಮರುಸ್ಥಾಪನೆಯನ್ನು...