ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಪ್ರಯಾಣಿಕರು ಎದುರಲ್ಲೇ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ಮಧ್ಯೆ ನಡೆದಿದೆ. ಚಪ್ಪಲಿ...
ಮಂಗಳೂರು : ಮೌಲ್ಯಮಾಪನ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ದುಡ್ಡಿಲ್ಲ ಆದ್ದರಿಂದ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕೆಂದು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್...
ಶಿವಮೊಗ್ಗ ಎಪ್ರಿಲ್ 11 : ಓಮ್ನಿ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿದ ಘಟನೆ ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ-ಬಿದರಹಳ್ಳಿ ನಡುವೆ ಸಂಭವಿಸಿದೆ. ಮೃತರನ್ನು ಶಿಕಾರಿಪುರ ತಾಲ್ಲೂಕಿನ...
ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಬಹುಮಹಡಿಗಳ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ ಕೊನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾನ್ಯಾಯಾಲಯದ ಆವರಣದಲ್ಲಿ ಒಟ್ಟು ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡದಲ್ಲಿ 2013 ರಲ್ಲಿ...
ಬೆಂಗಳೂರು ಎಪ್ರಿಲ್ 11 : ಪತಂಜಲಿ ಉತ್ಪನ್ನಗಳ ವಿರುದ್ದ ಸುಪ್ರಿಂಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಬೆಂಗಳೂರು: ಮಾನವ ಜೀವಕ್ಕೆ ಅಪಾಯಕಾರಿ ಎನ್ನಲಾಗಿರುವ 23ಕ್ಕೂ ಹೆಚ್ಚು ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಸಿ ಆದೇಶ ಹೊಡಿಸಿದೆ. ಕೆಲ ಶ್ವಾನ...
ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು. ಈ ಬಗ್ಗೆ ಎ.14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ...
ಮಂಗಳೂರು : ಯಾವುದೇ ಫಲಾಪೇಕ್ಷೆ ಇಲ್ಲದೆ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಪುಟಾಣಿಗಳ ತಂಡವೊಂದಕ್ಕೆ ಕೊಡಗು ಜಿಲ್ಲಾಧಿಕಾರಿ ಅವಮಾನ ಮಾಡಿ ಕಳುಹಿಸಿದ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಶಾಲೆಯ...
ಬೆಂಗಳೂರು, ಏಪ್ರಿಲ್ 10 : ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏ.10) ಪ್ರಕಟವಾಗುತ್ತದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ...
ಬೆಂಗಳೂರು ಎಪ್ರಿಲ್ 10 : ಕಾನೂನು ತಿಳಿದಿರುವ ವಕಿಲೇಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಅಕ್ಷರಶಃ ಎರಡು ದಿನ ಸೈಬರ್ ಒತ್ತೆಯಾಳಾಗಿದ್ದ ಘಟನೆ ನಡೆದಿದ್ದು, ವಕೀಲೆಯನ್ನು ಕ್ಯಾಮರಾ ಎದುರು ಬೆತ್ತಲೆಯಾಗುವಂತೆ ಮಾಡಿದ ವಂಚಕರು ಆಕೆಯಿಂದ 14...