ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(mangalore Airport) ಆಡಳಿತದ ವಿರುದ್ದ ಸ್ಥಳೀಯ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಏರ್ಪೋರ್ಟ್ ಗೆ ಸಾಗುವ ಮುಖ್ಯ ಪ್ರವೇಶ ದ್ವಾರ ಬಂದ್ ಮಾಡಿ ಸ್ಥಳೀಯ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಏರ್ಪೋರ್ಟ್ ಆಡಳಿತದ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರಣಾಂತಿಕವಾದ ಕಿಲ್ಲರ್ ಡೆಂಗಿ ಜ್ವರದ ಸಂಖ್ಯೆ ದಿನದಿಂದ ಏರಿಕೆಯಾಗುತ್ತಿದ್ದು ಜನ ಹೈರಣಾಗಿದ್ದು ಪ್ರಾಣಭಯದಿಂದ ತತ್ತರಿಸಿದ್ದಾರೆ. ಸರ್ಕಾರಿ ಆಸ್ಪತ್ರೆ, ಖಾಸಗಿ ನರ್ಸಿಂಗ್ ಹೋಮ್, ಕ್ಲಿನಿಕ್ ಗಳಲ್ಲಿ ರೋಗ ಪೀಡಿತರ ಸಂಖ್ಯೆ ಹೆಚ್ಚೆಚ್ಚು...
ಬೆಂಗಳೂರು, ಜೂನ್ 30: ಕಾಂಗ್ರೇಸ್ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರ ಮಗಳು ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಹಂಸ ಮೊಯ್ಲಿ ಅವರು ಅನಾರೋಗ್ಯ ಹಿನ್ನೆಲೆ...
ಶಿವಮೊಗ್ಗ : ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟದ ಮಧ್ಯೆಯೂ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ...
ಬೆಳಗಾವಿ: ಸುಳ್ಳು ಅತ್ಯಾಚಾರದ ಪ್ರಕರಣ ದಾಖಲಿಸಿದ್ದ ದೂರುದಾರೆ ಸೇರಿ 13 ಜನರಿಗೆ ಬೆಳಗಾವಿ(Belagavi) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿ ಆದೇಶಿಸಿದೆ. ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಸುಳ್ಳು ದೂರು...
ಹಾವೇರಿ, ಜೂನ್ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ...
ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ...
ಮಡಿಕೇರಿ ಜೂನ್ 27: ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಇದೀಗ ಎಂದಿನವಂತೆ ಕೆಲಸಕ್ಕೆ ಹೊರಟು ನಿಂತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ನಿಧನರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ...
ಉಡುಪಿ : ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ಸಂತೆಕಟ್ಟೆ-ಕಲ್ಯಾಣಪುರ- ಇಂದ್ರಾಳಿ ಹೆದ್ದಾರಿ ಕಾಮಗಾರಿ ತುರ್ತು ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary) ಮನವಿ ಸಲ್ಲಿಸಿದ್ದಾರೆ. ಟೆಂಡರ್ ಅವಧಿ...
ಬೆಂಗಳೂರು ಜೂನ್ 26: ರಾಕೇಶ್ ಶೆಟ್ಟಿ ಒಡೆತನದ ಪವರ್ ಟಿವಿ ಚಾನೆಲ್ ನ್ನು ತಕ್ಷಣವೇ ನಿಲ್ಲಿಸಬೇಕೆಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ...