ಕಾರವಾರ : ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ...
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ...
ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಬೆಂಗಳೂರು ಮಾರ್ಚ್ 21: ಕೊನೆಗೂ ಡಿವಿ ಸದಾನಂದ ಗೌಡ ಅವರು ತಾನು ಪಕ್ಷ ಬಿಡುವುದಿಲ್ಲ, ಪಕ್ಷದಲ್ಲೇ ಇದ್ದು ಶುದ್ದೀಕರಣದ ಕಡೆಗೆ ನಾನು ಗಮನ ನೀಡುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೇಸ್ ಸೇರ್ಪಡೆಯ ಕುತೂಹಲಕ್ಕೆ ತೆರೆ ಏಳೆದಿದ್ದಾರೆ,...
ಕಡಬ : ಅಕ್ರಮ ಮರಳುಗಾರಿಕೆಯ ಮಾಫಿಯಾಗಳು ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದ್ದು ಮರಳು ಮಾಫಿಯಾದ ವಿರುದ್ದ ಊರಿಗೆ ಊರೇ ಸೆಟೆದು ನಿಂತಿದೆ. ಶಾಂತಿಮೊಗರಿನಲ್ಲಿರುವ...
ಬೆಂಗಳೂರು ಮಾರ್ಚ್ 20 : ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳರಿನ ಜೆಪಿ ನಗರದಲ್ಲಿ ನಡೆದಿದೆ. ಮೃತರನ್ನು ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28...
ಮಂಗಳೂರು : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ...
ಬೆಂಗಳೂರು ಮಾರ್ಚ್ 20: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಇಟ್ಟವರು ತಮಿಳುನಾಡಿನಿಂದ ಬಂದವರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ವಿವಾದವಾಗುತ್ತಿದ್ದಂತೆ ಇದೀಗ ಕ್ಷಮೇ ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ರಾಮೇಶ್ವರಂ ಸ್ಫೋಟದ...
ಬೆಂಗಳೂರು : ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....
ಬೆಂಗಳೂರು/ಪುತ್ತೂರು : ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಂಗಳವಾರ ಕರೆದ ಪತ್ರಿಕಾಗೋಷ್ಠಿ ಡಿಢೀರ್ ರದ್ದು ಮಾಡಿದ್ದಾರೆ. ಏಕಾಏಕಿ ಪತ್ರಿಕಾಗೋಷ್ಠಿ ರದ್ದು ಮಾಡಿ ಬುಧವಾರಕ್ಕೆ ಮುಂದೂಡಿರುವ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ....