ಕಾರವಾರ ಫೆಬ್ರವರಿ 13: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಡಗೇರಿ ಗ್ರಾಮದಲ್ಲಿ...
ಅಯೋದ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಅಯೋಧ್ಯೆಯ ರಾಮಜನಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (85) ಅವರು ನಿಧನರಾಗಿದ್ದಾರೆ. ಬ್ರೈನ್ ಸ್ಟೋಕ್ ಗೆ...
ಚಿತ್ರದುರ್ಗ: ಪಶ್ಚಿಮ ದಿಕ್ಕಿಗೆ ಹೋಗಿ ನರ ಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತು ನಂಬಿ ಅಮಾಯಕನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಠಾಣೆ ವ್ಯಾಪ್ತಿಯ...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...
ಹಾವೇರಿ: ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರಿಂದ “ಮೃತದೇಹ’ವನ್ನು ಕುಟುಂಬದವರು ಆಯಂಬುಲೆನ್ಸ್ನಲ್ಲಿ ತರುವಾಗ ಪಟ್ಟಣದ ಗಡಿಯಲ್ಲಿರುವ ಡಾಬಾವೊಂದರ ಬಳಿ ಬರುತ್ತಿದ್ದಂತೆ “ಮೃತ ವ್ಯಕ್ತಿ’ ಕಣ್ಣು ಬಿಟ್ಟು ಉಸಿರಾಟ ಆರಂಭಿಸಿದ ಘಟನೆ ಬಂಕಾಪುರದಲ್ಲಿ...
ಮೈಸೂರು ಫೆಬ್ರವರಿ 11: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಯುವಕರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ...
ಮಂಡ್ಯ ಫೆಬ್ರವರಿ 10: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಪತಿಯ ಜಿಮ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೆಸ್ತೂರು ಗ್ರಾಮದ ಗಿರೀಶ್...
ಆನೇಕಲ್, ಫೆಬ್ರವರಿ 09: ಈಜಲು ಹೋದ ಐವರು ವಿಧ್ಯಾರ್ಥಗಳ ಪೈಕಿ ಇಬ್ಬರು ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಈ ವೇಳೆ ಸ್ನೇಹಿತರೂ ಪಕ್ಕದಲ್ಲೇ ಇದ್ದರೂ ಕೂಡ ಅವರನ್ನು...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...