ಬೆಂಗಳೂರು : ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಕುಣಿಗಲ್ ನಲ್ಲಿ ಮುರಳೀಕೃಷ್ಣ ಹಸಂತ್ತಡ್ಕ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಿವಾಸಿಯಾಗಿರುವ ಮುರಳೀಕೃಷ್ಣ ಹಸಂತ್ತಡ್ಕ ತುಮಕೂರಿನಲ್ಲಿ...
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯ ಕೊರತೆ ಇದ್ರೂ ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಧ್ಯೆ ಟಿಕೇಟ್ ಗಾಗಿ ಮೆಗಾ...
ಶಿವಮೊಗ್ಗ ಮಾರ್ಚ್ 05 : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ನಾಳೆ ಬಿಡುಗಡೆಯಾಗಲಿದ್ದು ಅದರಲ್ಲಿ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ...
ಅವಧೂತ ವಿನಯ್ ಗುರೂಜಿ ಪಾದಯಾತ್ರಿಗಳ ಕಾಲು ತೊಳೆದು, ಪುಷ್ಪ ಹಾಕಿ ಪೂಜಿಸಿ ಬಳಿಕ ಎಣ್ಣೆ ಹಚ್ಚಿ ಮಸಾಜ್ ಮಾಡಿದ ವಿದ್ಯಮಾನ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು : ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನ ಅನೇಕ...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ...
ಭಟ್ಕಳ :ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಧ್ವಜವನ್ನು ಹಾರಿಸಿ ಸರ್ಕಾರಕ್ಕೆ ಸವಾಲೆಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ರಾಜ್ಯದಲ್ಲಿ...
ಕಡಬ : ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ವಾರದಿಂದ ಭರ್ಜರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಗ್ಯಾರಂಟಿ ಕೊಟ್ಟಿದ್ದು ಬಿಸಿಲ ಬೇಗೆಯಿಂದ ಸುಡುತ್ತಿರುವ ನಾಡಿನ ಜನಕ್ಕೆ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಈಗ ಖಾಲಿ...
ಬಳ್ಳಾರಿ ಮಾರ್ಚ್ 02: ಬಳ್ಳಾರಿ-ವಿಜಯನಗರ ಜಿಲ್ಲೆಯ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಪಕ್ಷದ ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸುವ ದೃಷ್ಟಿಯಿಂದ ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಮಂಗಳೂರು ನಗರ ದಕ್ಷಿಣದ ಶಾಸಕ...
ಮಂಗಳೂರು : ಶಿಕ್ಷಣ, ಆಧುನೀಕರಣ, ಸುಸಂಸ್ಖೃತವೆಂದೇ ವಿಶ್ವ ವಿಖ್ಯಾತಿ ಪಡೆದ ಮಂಗಳೂರು ನಗರ ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿದ್ದರೆ, ಅದಕ್ಕೇ ಮೂಲ ಆಧಾರವಾಗಿದ್ದ ಸುತ್ತಮುತ್ತಲ ನದಿ ಕೊಳ್ಳಗಳು ವಿಷಕಾರಿಗಾಗಿ ರೂಪುಗೊಳ್ಳುತ್ತಿರುವುದು ಬಂದರು ನಗರಿಯ ಜೀವ ಸಂಕುಲಕ್ಕೆ ಮಾರಕವಾಗುತ್ತಿದೆ....