ಮಂಗಳೂರು, ಮಾರ್ಚ್ 28: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾರ್ಚ್...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಸುಳ್ಯ ಮಾರ್ಚ್ 22: ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ....
ಸುಳ್ಯ ಮಾರ್ಚ್ 18: ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ....
ಸುಳ್ಯ ಮಾರ್ಚ್ 17: ಮನೆಯಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ರಿವರ್ಸ್ ಚಲಿಸಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ನಿವೃತ್ತ ರೇಂಜರ್ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ರೆೇಂಜರ್ ಜೋಸೆಫ್ (74)...
ಸುಳ್ಯ ಫೆಬ್ರವರಿ 28: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ...
ಸುಳ್ಯ ಫೆಬ್ರವರಿ 10: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ...
ಸುಳ್ಯ ಜನವರಿ 27: ಕಾಡಾನೆಯ ಮೃತದೇಹವೊಂದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಎಂಬಲ್ಲಿ ಪತ್ತೆಯಾಗಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತ ಆನೆ...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....