ಸುಳ್ಯ ಜುಲೈ 10: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಶಾಕ್ಗೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆ ಎಂಬಲ್ಲಿ ಬುಧವಾರ ಸಂಭವಿಸಿದೆ. ಕಲ್ಲಪಣೆಯ ದಿವಾಕರ...
ಸುಳ್ಯ ಜುಲೈ 03: ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆ ಜೊತೆ ಬಿರುಗಾಳಿ ರೀತಿಯಲ್ಲಿ ಗಾಳಿಯೂ ಬೀಸುತ್ತಿದೆ. ಇದೀಗ ನಿರಂತರ ಮಳೆಯಾಗುತ್ತಿರುವುದರಿಂದ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ...
ಮಂಗಳೂರು, ಜೂನ್ 18: ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ...
ಸುಳ್ಯ ಜೂನ್ 18: ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಮತ್ತೊಂದು ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಹಾಲು ಸಾಗಿಸುತ್ತಿದ್ದ ಪಿಕಪ್ ಪಲ್ಟಿಯಾಗಿ ಅದರಲ್ಲಿದ್ದ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ಮಂಗಳವಾರ ಸಂಭವಿಸಿದೆ. 4 ಹಾಲಿನ...
ಸುಳ್ಯ ಜೂನ್ 16: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್...
ಸುಳ್ಯ ಜೂನ್ 06: ಎರಡನೇ ಹೆರಿಗೆಗಾಗಿ ಆಸ್ಪತ್ರಗೆ ದಾಖಲಾಗಿದ್ದ ಮಹಿಳೆಯ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಘಟನೆ ನಡೆದಿದ್ದು. ವೈದ್ಯರ ನಿರ್ಲಕ್ಷದ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಬಾಬು ಮತ್ತು...
ಸುಳ್ಯ ಮೇ 17: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ NIA ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದೆ ಆದರೆ ರಾಜ್ಯದ ಆಯೋಗ್ಯ ಸರಕಾರ ಮನುಷ್ಯತ್ವವನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ...
ಸುಬ್ರಹ್ಮಣ್ಯ, ಮೇ 12: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ...
ಸುಳ್ಯ ಮೇ 10; ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳಿಗೆ ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಎಲ್ಲಾ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು...
ಕಡಬ, ಏಪ್ರಿಲ್ 28: ಚಲಿಸುತ್ತಿದ್ದ ಕಾರಿನಲ್ಲಿ ಡೋರ್ ಮತ್ತು ಕಾರಿನ ಮೇಲೆ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನ ಗಳಿಗೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಏ 27ರ ರಾತ್ರಿ ಕಡಬದಲ್ಲಿ ನಡೆದಿದೆ....