Connect with us

SULLIA

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಜೂನ್ 18: ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ...