ಸುಳ್ಯ : ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ಹಾಕಲಾಗಿದ್ದ ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ವಿಚಾರದ ಬ್ಯಾನರನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ರ್ ನಲ್ಲಿದ್ದ ಶ್ರೀರಾಮನ ಫೋಟೊ ಹರಿದಿ ಹಾಕಿದ್ದಾರೆ,...
ಸುಳ್ಯ ಡಿಸೆಂಬರ್ 31 : ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ. ಮೃತರನ್ನು ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮೀರ್...
ಕಡೆಪಾಲದ ಸಾನಿಧ್ಯದಲ್ಲಿರುವ “ಸ್ವಾಮಿ ಕೊರಗಜ್ಜ” ಕಟ್ಟಿದ ಕೋಲದಲ್ಲಿ ನುಡಿದಂತೆ, ತನ್ನ ಇರುವಿಕೆಯನ್ನು “ಭೂತ ಸಂಪಿಗೆಯ” ಮರವನ್ನು ಹುಟ್ಟಿಸಿ, ನಂಬಿದವರನ್ನು ಯಾವತ್ತು ಕೈ ಬಿಡೋದಿಲ್ಲ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಸುಳ್ಯ; ಪರಶುರಾಮನ ಸೃಷ್ಟಿ ತುಳುನಾಡು ಅಂದ್ರೆ ಅದು ದೈವ...
ಸುಳ್ಯ ಡಿಸೆಂಬರ್ 20: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದ ಅನ್ನದಾನಕ್ಕೆ ತೆಲಂಗಾಣ ಸರ್ಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನಲ್ಲಿ...
ಸುಳ್ಯ ಡಿಸೆಂಬರ್ 16: ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯೊಳಗಿನ ಕಿತ್ತಾಟದಿಂದಾಗಿ ಸರಿಯಾದ ರೀತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿಲ್ಲ ಈ ಹಿನ್ನಲೆ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಅಕಾಡೆಮಿ ಆಫ್...
ಸುಳ್ಯ ಡಿಸೆಂಬರ್ 16 : ಪಿಕಪ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಉಂಟಾಗಿ ಸಾವನಪ್ಪಿದ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45)...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಲಿಮಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್...
ಸುಬ್ರಹ್ಮಣ್ಯ ನವೆಂಬರ್ 29 : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಎಂ.ವಿ. ಗಾರ್ಡನ್ ನಿವಾಸಿ ಲಕ್ಷ್ಮೀ (32) ಎಂದು ಗುರುತಿಸಲಾಗಿದೆ. ಶಿವಕುಮಾರ್ ಅವರು...
ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದೇವಿ ಪ್ರಸಾದ್...
ಸುಳ್ಯ ನವೆಂಬರ್ 18: ಎಂಟನೇ ತರಗತಿ ವಿಧಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನವೆಂಬರ್ 16...