ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...
ಕಡಬ, ಮೇ 16: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ...
ಸುಬ್ರಹ್ಮಣ್ಯ ಮೇ 08: ಇಬ್ಬರು ವಿಧ್ಯಾರ್ಥಿನಿಯರು ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದ್ದು, ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಬೆಂಗಳೂರಿನ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಆವಂತಿಕಾ (16)...
ಸುಳ್ಯ ಎಪ್ರಿಲ್ 28: ಕಳೆದ ಕೆಲವು ದಿನಗಳಿಂದ ಅಸ್ವಸ್ಥಗೊಂಡು ಸಂಚಾರ ಮಾಡುತ್ತಿದ್ದ ಕಾಡಾನೆ ಸಾವನಪ್ಪಿದೆ. ಸುಬ್ರಹ್ಮಣ್ಯದ ಕೆಂಜಾಳ, ಎರ್ಮಾಯಿಲ್ ಪರಿಸರದಲ್ಲಿ ಈ ಆನೆ ಸಂಚಾರ ಮಾಡುತ್ತಿತ್ತು. ಗುರುವಾರ ಈ ಕಾಡಾನೆ ಸಂಪೂರ್ಣವಾಗಿ ನಿತ್ರಾಣವಾದ ಸ್ಥಿತಿಯಲ್ಲಿ ಚೇರು...
ಸುಳ್ಯ, ಎಪ್ರಿಲ್ 25: ಸುಳ್ಯದಲ್ಲಿ ಬೃಹತ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ...
ಸುಳ್ಯ ಎಪ್ರಿಲ್ 25: ಕೊಲ್ಲಮೊಗ್ರ ನಿವಾಸಿ ಯುವಕನೊಬ್ಬ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ...
ಸುಳ್ಯ ಎಪ್ರಿಲ್ 23: ಬರೋಬ್ಬರಿ 24 ವರ್ಷಗಳ ಬಳಿಕ ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು,...
ಸುಳ್ಯ ಎಪ್ರಿಲ್ 22: ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ ಮತ್ತು ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಘಟನೆ ನಡೆದಿದೆ. ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...
ಸುಳ್ಯ ಎಪ್ರಿಲ್ 16: ಸುಳ್ಯದ ಅಜ್ಜಾವರದಲ್ಲಿ ತಾಯಿಯಿಂದ ದೂರವಾಗಿದ್ದ ಮರಿ ಆನೆಯನ್ನು ತಾಯಿ ಜೊತೆ ಸೇರಿಸಲು ಪ್ರಯತ್ನಪಟ್ಟ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದ್ದು, ಈ ಹಿನ್ನಲೆ ಆನೆ ಮರಿಯನ್ನು ಕೊಡಗಿನ ದುಬಾರೆಯ ಆನೆ ಶಿಬಿರಕ್ಕೆ ಶನಿವಾರ...