ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ...
ಸುಳ್ಯ, ಜುಲೈ 9: ಅಲೆಟ್ಟಿ ಗ್ರಾಮದ ಕೂರ್ನಡ್ಕ್ ಎಂಬಲ್ಲಿ ನಾಲ್ಕು ದಿನದ ಹಿಂದೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ...
ಮಂಗಳೂರು ಜುಲೈ 7 : ಸುಳ್ಯದ ಮಂಡೆಕೋಲು ಗ್ರಾಮದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಜುಲೈ 6ರ ಬೆಳಿಗ್ಗೆ 8.30ರಿಂದ ಜುಲೈ 7ರ ಬೆಳಿಗ್ಗೆ 8.30ರ ಅವಧಿಯಲ್ಲಿ 211.5 ಮಿಲಿಮೀಟರ್...
ಸುಳ್ಯ, ಜುಲೈ 06: ಕರಾವಳಿ ಭಾಗದಲ್ಲಿ ಕೆಳ ದಿನಗಳಿಂದ ಭಾರೀ ಮಳೆಯಾಗಿತಿದ್ದು, ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದೆ. ಸುಳ್ಯದಿಂದ ಕೇರಳ ಸಂಪರ್ಕಿಸುವ ದಕ್ಷಿಣಕನ್ನಡ ಗಡಿಭಾಗ ಪಾಣತ್ತೂರು ಎಂಬಲ್ಲಿ ಗುಡ್ಡ...
ಸುಳ್ಯ, ಜುಲೈ 04: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋದ ಘಟನೆ ನಡೆದಿದೆ. ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪಿಸಿದ್ದಾರೆ...
ಸುಳ್ಯ ಜೂನ್ 28: ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ...
ಸುಳ್ಯ ಜೂನ್ 01: ಕಾಲೇಜು ಬಿಟ್ಟು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿನಿಯರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ವಲ್ಲೀಶ ಸಭಾಭವನದ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ. ಕಾಲೇಜು ಮುಗಿದ ಬಳಿಕ...
ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...
ಸುಳ್ಯ ಮೇ 23: ಸ್ಕೂಟಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ. ಇವರು...
ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...