ಸುಳ್ಯ ಎಪ್ರಿಲ್ 23: ಬರೋಬ್ಬರಿ 24 ವರ್ಷಗಳ ಬಳಿಕ ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು,...
ಸುಳ್ಯ ಎಪ್ರಿಲ್ 22: ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ ಮತ್ತು ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಘಟನೆ ನಡೆದಿದೆ. ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...
ಸುಳ್ಯ ಎಪ್ರಿಲ್ 16: ಸುಳ್ಯದ ಅಜ್ಜಾವರದಲ್ಲಿ ತಾಯಿಯಿಂದ ದೂರವಾಗಿದ್ದ ಮರಿ ಆನೆಯನ್ನು ತಾಯಿ ಜೊತೆ ಸೇರಿಸಲು ಪ್ರಯತ್ನಪಟ್ಟ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದ್ದು, ಈ ಹಿನ್ನಲೆ ಆನೆ ಮರಿಯನ್ನು ಕೊಡಗಿನ ದುಬಾರೆಯ ಆನೆ ಶಿಬಿರಕ್ಕೆ ಶನಿವಾರ...
ಸುಳ್ಯ ಎಪ್ರಿಲ್ 15: ತಾಯಿ ಆನೆಯಿಂದ ಬೇರ್ಪಟ್ಟ ಮರಿಯಾನೆ ತನ್ನ ತಾಯಿಗಾಗಿ ಅಜ್ಜಾವರ ಗ್ರಾಮದಲ್ಲಿ ಅತ್ತಿತ್ತ ಓಡಾಡುತ್ತಿದ್ದು, ಈ ಸನ್ನಿವೇಶ ನೋಡುಗರ ಮನ ಕಲಕುವಂತಿದೆ. ಸದ್ಯ ಆನೆ ಮರಿಯ ಬಗ್ಗೆ ಅರಣ್ಯ ಇಲಾಖೆಯವರು ನಿಗಾ ವಹಿಸಿದ್ದಾರೆ....
ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು...
ಸುಳ್ಯ ಎಪ್ರಿಲ್ 14: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ನಡೆದಿದೆ....
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಸುಳ್ಯ, ಏಪ್ರಿಲ್ 12 : ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗ ಮಾತನಾಡಿದ ಅವರು ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ...
ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...