ಸುಳ್ಯ, ಮಾರ್ಚ್ 15: ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
ಸುಳ್ಯ ಫೆಬ್ರವರಿ 12: ಸ್ನಾನಕ್ಕೆಂದು ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ದೇರ್ಲದ ಜಿತೇಶ್ ಪಾಟಾಳಿ (19) ಮತ್ತು ಅಂಬಟೆಮೂಲೆ ನಿವಾಸಿ...
ಸುಬ್ರಹ್ಮಣ್ಯ, ಜನವರಿ 27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು...
ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ...
ಸುಬ್ರಹ್ಮಣ್ಯ ಜನವರಿ 23:ಚಲಿಸುತ್ತಿದ್ದ ರೈಲಿಗೆ ಹತ್ತು ಹೋಗಿ ರೈಲಿನಿಂದ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವರ ಕಾಲು ಮುರಿತಕ್ಕೊಳಗಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ನೆಟ್ಟಣದ ನವಜೀವನ ಕಾಲನಿ ನಿವಾಸಿ ದೇವಸಹಾಯ...
ಸುಳ್ಯ ಜನವರಿ 22: ಔಷಧಿಗೆಂದು ತೆರಳಿದ ಮಹಿಳೆಯೊಬ್ಬರು ಮನೆಗೆ ಮರಳಿ ತೆರಳದೆ ನಾಪತ್ತೆಯಾದ ಘಟನೆ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ(26) ಎಂದು ಗುರುತಿಸಲಾಗಿದೆ. ಜನವರಿ 21ರಂದು ಎಲಿಮಲೆ...
ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಸುಬ್ರಹ್ಮಣ್ಯ, ಜನವರಿ 10: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ...
ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...
ಸುಳ್ಯ ಡಿಸೆಂಬರ್ 29: ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸರಕಾರಿ ಸೀಟ್ ವಿಚಾರವಾಗಿ ರಾಗಿಂಗ್ ನಡೆಸಿರುವ ಘಟನೆ ನಡೆದಿದ್ದು, ಈ ಸಂಬಂಧ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್...