ಸುಳ್ಯ ಎಪ್ರಿಲ್ 17: ಮಕ್ಕಳೊಂದಿಗ ಕನ್ನಡ ಹಾಡಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಡ್ಯಾನ್ಸ್ ಮಾಡಿ ಮಕ್ಕಳನ್ನು ರಂಜಿಸಿದ್ದಾರೆ. ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ...
ಸುಳ್ಯ ಎಪ್ರಿಲ್ 12: ಚಲಿಸುತ್ತಿರುವ ಕಾರಿನಿಂದ ಹೊರಗೆ ಇಣುಕಿ ಹುಚ್ಚಾಟ ಮೆರೆದಿದ್ದ ಆರು ಮಂದಿ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ...
ಸುಬ್ರಹ್ಮಣ್ಯ, ಏಪ್ರಿಲ್ 11: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಈ ವಿಷಯವನ್ನು...
ಸುಳ್ಯ ಎಪ್ರಿಲ್ 06: ತಾಯಿ ಜೊತೆ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ...
ಸುಳ್ಯ ಎಪ್ರಿಲ್ 06: ಆರು ಜನ ಇರುವ ಯುವಕರ ಗುಂಪೊಂದು ಚಲಿಸುತ್ತಿರುವ ಕಾರಿನ ಮೇಲೆ ನಿಂತು ಅಪಾಯಕಾರಿಯಾಗಿ ಸ್ಟಂಟ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಮೇಲೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ....
ಸುಳ್ಯ ಎಪ್ರಿಲ್ 02: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸುಳ್ಯದ...
ಸುಳ್ಯ ಎಪ್ರಿಲ್ 1: ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆ ಮೇಲೆ ಬಿದ್ದ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ...
ಮಂಗಳೂರು, ಮಾರ್ಚ್ 28: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾರ್ಚ್ 28 ರಿಂದ ಮಾರ್ಚ್ 29 ರವರೆಗೆ ಶ್ರೀ...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಸುಳ್ಯ ಮಾರ್ಚ್ 22: ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ....