ಸುಳ್ಯ, ಸೆಪ್ಟೆಂಬರ್ 10: ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ...
ಸುಳ್ಯ ಸೆಪ್ಟೆಂಬರ್ 10 : ಮದರಸದಿಂದ ತರಗತಿ ಮುಗಿಸಿಕೊಂಡು ಮನೆಗೆ ಬರಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿಯಾದ ಪರಿಣಾಮ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ಘಟನೆ ಸುಳ್ಯ ತಾಲೂಕು ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ. ಪಾಲಡ್ಕ...
ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...
ಸುಳ್ಯ, ಸೆಪ್ಟೆಂಬರ್ 1: ಜಲಸ್ಪೋಟದಿಂದ ಮನೆಗಳಿಗೆ ನೀರು ನುಗ್ಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಸ್ಥಳಕ್ಕೆ ಆಗಮಿಸಿದ ಶಾಸಕ ಬೋಪಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಪತ್ರ...
ಸುಳ್ಯ, ಆಗಸ್ಟ್ 31: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ...
ಸುಳ್ಯ ಅಗಸ್ಟ್ 29: ಕೊಡಗಿನ ಗಡಿಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾಗಿದೆ. ಕೊಡಗಿನ ಗಡಿಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಕೊಯನಾಡು , ಚೆಂಬು ಗ್ರಾಮದ...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಸುಳ್ಯ , ಆಗಸ್ಟ್ 25 : ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರ ಮುಖ್ಯರಸ್ತೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ...
ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ...
ಸುಳ್ಯ , ಆಗಸ್ಟ್ 19: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ...