ಸುಳ್ಯ : ನಗರಗಳಲ್ಲಿ ಎಲ್ಲಾ ಪ್ರದೇಶಗಳಲ್ಲಿ ಸಿಸಿಟಿವಿ ಆಳವಡಿಸಲು ಹೆಣಗಾಡುತ್ತಿರುವ ವೇಳೆ , ಗ್ರಾಮಪಂಚಾಯತ್ ಒಂದು ತನ್ನ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಇಡುವ ಮೂಲಕ ಮಾದರಿ ಗ್ರಾಮಪಂಚಾಯತ್ ಆಗಿ ಮೂಡಿಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ...
ಸುಳ್ಯ ಡಿಸೆಂಬರ್ 19: : ಶೌಚಾಲಯದ ಹಳೆಯ ಗೋಡೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ. ಬೀಪಾತುಮ್ಮ ಹಾಗೂ ನೆಬಿಸ ಮೃತ ಮಹಿಳೆಯರು ನರ್ಲಡ್ಕ...
ಸುಳ್ಯ ಡಿಸೆಂಬರ್ 14: ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ...
ಸುಳ್ಯ, ಡಿಸೆಂಬರ್13: ಹೋರಿಯೊಂದು ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು...
ಸುಳ್ಯ, ನವೆಂಬರ್ 5: ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೇ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುತ್ತಿದ್ದ ಸಂದರ್ಭ ಗೋಡೆ ಮಗುಚಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಅಬ್ದುಲ್ ಖಾದರ್ (48) ಎಂದು ಗುರುತಿಸಲಾಗಿದೆ....
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಸುಳ್ಯ , ನವೆಂಬರ್ 03: ತನ್ನ ಧರ್ಮದಲ್ಲಿ ತಾರತಮ್ಯವಾಗುತ್ತಿದೆ ಎಂದು ಧರ್ಮ ಬದಲಾಯಿಸಿದ ಕುಟುಂಬಗಳು ಇದೀಗ ಧರ್ಮ ಸಂಕಟದಲ್ಲಿ ಸಿಲುಕಿಕೊಂಡಿದೆ. ಧರ್ಮ ಬದಲಾಯಿಸಿದ ಕಾರಣ ಸಿಗುವ ಸವಲತ್ತುಗಳೂ ಸಿಗದೆ ಪರಿತಪಿಸುವಂತಾಗಿದೆ. ಹೊಸ ಧರ್ಮದಿಂದಲೂ ಸವಲತ್ತಿಲ್ಲ, ಹಳೆ...
ಪುತ್ತೂರು ಅಕ್ಟೋಬರ್ 05: ವಿದ್ಯುತ್ ಸಮಸ್ಯೆ ಬಗ್ಗೆ ವ್ಯಕ್ತಿಯಿಂದ ಅವ್ಯಾಚ್ಯ ಶಬ್ದಗಳ ಪ್ರಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಾಕ್ಷಿ ದಾಖಲಿಸಿಕೊಳ್ಳುತ್ತಿರುವ ಸಂದರ್ಭ ಸುಳ್ಯ ನ್ಯಾಯಾಲಯದಲ್ಲಿ ವಿದ್ಯುತ್ ಕೈಕೊಟ್ಟ ಘಟನೆ ನಡೆದಿದೆ....
ಪುತ್ತೂರು ಅಕ್ಟೋಬರ್ 05: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಡಿಕೆಶಿ...
ಸುಬ್ರಹ್ಮಣ್ಯ, ಅಗಸ್ಟ್ 19 : ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆ ನಡೆಯುವುದಿಲ್ಲ ಎಂದು ದೇಗುಲದ ಪ್ರಕಟಣೆ...