ಸುಳ್ಯ ಜುಲೈ 1: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಒಂದು ವಾರದಲ್ಲಿ ಇದು ನಾಲ್ಕನೇ ಬಾರಿ ಭೂಕಂಪನವಾಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ...
ಸುಬ್ರಹ್ಮಣ್ಯ, ಜೂನ್ 30: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ರಾಜ್ಯಪಾಲರ ಭೇಟಿ ಹಿನ್ನಲೆಯಲ್ಲಿ...
ಸುಳ್ಯ, ಜೂನ್ 28: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...
ಸುಳ್ಯ, ಜೂನ್ 11: ಅರಂತೋಡು- ಎಲಿಮಲೆ ರಸ್ತೆಯ ಅಭಿವೃದ್ಧಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ. ‘ಸುಳ್ಯ ತಾಲ್ಲೂಕಿನಲ್ಲಿ ಅತಿ ಅಗತ್ಯವಾಗಿ ಅಗಲೇಬೇಕಾದ ಕೆಲಸಗಳ...
ಸುಳ್ಯ, ಜೂನ್ 11: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ...
ಸುಳ್ಯ ಜೂನ್ 06: ವಾಹನವೊಂದರಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ವೆಂಕಟರಮಣ ಸೊಸೈಟಿ ಬಳಿ ನಿನ್ನೆ ರಾತ್ರಿ 10:30 ಸುಮಾರಿಗೆ ಈ ಘಟನೆ ನಡೆದಿದೆ....
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ವಿಟ್ಲ ಮೇ 05: ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಹತ್ತನೆ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು. ಯುವಕನ ಮೇಲೆ ಬಾಲಕಿಯ ಮನೆಯವರು ಪ್ರಕರಣ ದಾಖಲಿಸಿದ್ದಾರೆ. ಸುಳ್ಯ...
ವಿಟ್ಲ ಮೇ 04: ಹತ್ತನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ...