ಸುಳ್ಯ ಎಪ್ರಿಲ್ 28: ಅಜ್ಜನ ಮನೆಗೆ ರಜೆಕಳೆಯಲು ಬಂದಿದ್ದ ಬಾಲಕನೋರ್ವ ಕುಕ್ಕುಂಬಳ ಹೊಳೆಗೆ ಸ್ನಾನ ಮಾಡಲು ತೆರಳಿದ ಸಂದರ್ಭ ಮುಳುಗಿ ಮೃತಪಟ್ಟಿರುವ ಘಟನೆ ಅರಂತೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12 ) ಎಂದು ಗುರುತಿಸಲಾಗಿದೆ. ರಜೆಯ...
ಸುಳ್ಯ ಎಪ್ರಿಲ್ 27: ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ತೀರ್ಪುಗಾರರ ನಿಯಮಗಳ ಕುರಿತಂತೆ ನಡೆದ ಚರ್ಚೆ ವಿಕೋಪಕ್ಕೆ ತಿರುಗಿ ಗಲಾಟೆ ನಡೆದ ಘಟನೆ ಅರಂತೊಡು ಎಂಬಲ್ಲಿ ನಡೆದಿದೆ. ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ...
ಸುಳ್ಯ ಎಪ್ರಿಲ್ 21: ಚಲಿಸುತ್ತಿದ್ದ ಲಾರಿ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ. ಮೃತನನ್ನು ಉತ್ತರ ಕರ್ನಾಟಕ ಮೂಲದ ಮಂಜುನಾಥ ಎಂದು ಗುರುತಿಸಲಾಗಿದೆ. ಇವನು ನಿನ್ನೆ ಸುಳ್ಯದ ಗಾಂಧಿನಗರದಲ್ಲಿ ಚಲಿಸುತ್ತಿದ್ದ ಲಾರಿಯೊಂದರ...
ಸುಳ್ಯ, ಎಪ್ರಿಲ್ 20: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್...
ಮಂಗಳೂರು, ಎಪ್ರಿಲ್ 19: ಡಿ.ಕೆ.ಶಿವಕುಮಾರ್ ಅವರಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬವರಿಗೆ ನಾಲ್ಕು ಅಪರಾಧಗಳಲ್ಲಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದು ಪ್ರಕರಣದಲ್ಲಿ 5 ಸಾವಿರ ರೂ....
ಸುಳ್ಯ ಎಪ್ರಿಲ್ 18:ಸುಳ್ಯ ಮೂಲದ ದಂಪತಿಗಳು ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಳ್ಯದ ಕುಕ್ಕಾಜೆಕಾನದವರಾಗಿರುವ ದಂಪತಿಯನ್ನು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಎಂದು ಗುರುತಿಸಲಾಗಿದೆ. ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ ರವರು...
ಸುಳ್ಯ ಎಪ್ರಿಲ್ 11: ಸಂಪಾಜೆ ಗೂನಡ್ಕ ಮಸೀದಿಯಿಂದ ಅರಣ್ಯ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸುಳ್ಯ ಎಸಿಎಫ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಲಂಚ...
ಸುಬ್ರಹ್ಮಣ್ಯ ಎಪ್ರಿಲ್ 03: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರ ನಿವೃತ್ತಿ ಎಎಸ್ ಐಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುಲ್ಕುಂದ ನಿವಾಸಿ ಎ.ಪಿ. ಗೌಡ...
ಸುಳ್ಯ ಮಾರ್ಚ್ 21: ಮಾರಕಾಸ್ತ್ರಗಳನ್ನು ತೋರಿಸಿ ಮನೆಯೊಂದರಿಂದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು,...
ಸುಳ್ಯ, ಮಾರ್ಚ್ 17: ಸುಳ್ಯ-ಮಡಿಕೇರಿ ಗಡಿಭಾಗ ಸಂಪಾಜೆಯ ಬಳಿ ಸರ್ಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ಹೊಳೆಗೆ ಬಿದ್ದು, ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಸಂಪಾಜೆ ಮತ್ತು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ....