ಸುಳ್ಯ ಎಪ್ರಿಲ್ 17: ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಶವ ಕುತ್ತಿಗೆ ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ವ್ಯಕ್ತಿಯನ್ನು ಮಂಗಳೂರಿನ ಅಚ್ಚುತ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು...
ಪುತ್ತೂರು ಎಪ್ರಿಲ್ 7: ಕಾಡಾನೆ ದಾಳಿಗೆ ಸಿಲುಕಿ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ. ಮೃತ ಕೃಷಿಕನನ್ನು ಶಿವರಾಮ ಮಂಟೆಕಜೆ ಎಂದು ಗುರುತಿಸಲಾಗಿದ್ದು, ಇವರು ಕಾಡಿನಂಚಿನಲ್ಲಿರುವ ಕೃಷಿ ತೋಟದಲ್ಲಿ ಪೈಪ್ ಲೈನ್...
ಸುಳ್ಯ, ಮಾರ್ಚ್ 26: ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಕೊರಗಜ್ಜ ದೈವದ ಪವಾಡಗಳು ನಡೆಯುತ್ತಿರುತ್ತವೆ. ತುಳುನಾಡಿನಲ್ಲಿ ಕೊರಗಜ್ಜನ ಪವಾಡ ಮತ್ತೆ ಮತ್ತೆ ಸಾಬೀತಾಗುತ್ತಿರುವುದರಿಂದ ಈ ದೈವದ ಮೇಲಿನ ನಂಬುಗೆ ಮತ್ತಷ್ಟು ದೃಢವಾಗುತ್ತಾ ಬಂದಿದೆ. ಕರಾವಳಿಯ ಜನರು ಅಪಾರವಾಗಿ...
ಸುಳ್ಯ ಮಾರ್ಚ್ 11: ರಸ್ತೆ ಮಧ್ಯೆ ಹಾಕಲಾಗಿರುವ ವೇಗ ನಿಯಂತ್ರಕ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ಪಿಕಪ್ ವಾಹನ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ನಾಲ್ವರ ಮೇಲೆ ಹರಿದ ಘಟನೆ ಪೆರಾಜೆ ಎಂಬಲ್ಲಿ ನಡೆದಿದ್ದು,...
ಸುಳ್ಯ ಮಾರ್ಚ್ 8:ವೇದಾದ್ಯಯನ ಕಲಿಯುತ್ತಿದ್ದ ಬಾಲಕನೊಬ್ಬ ಕಾಲುಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ ಭಟ್ (18) ಎಂದು ಗುರುತಿಸಲಾಗಿದೆ. ನಿನ್ನೆ...
ಸುಳ್ಯ: ಕರಾವಳಿಯಲ್ಲಿ ಬಿಜೆಪಿಯ ಭದ್ರಕೋಟೆಯಾಗಿರುವ ಸುಳ್ಯದಲ್ಲೇ ಈಗ ಭಿನ್ನಾಭಿಪ್ರಾಯ ಆರಂಭವಾಗಿದ್ದು, ಈ ಭಿನ್ನಾಭಿಪ್ರಾಯಕ್ಕೆ ಈಗ ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ನಾಲ್ವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಭದ್ರಕೋಟೆ, ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್...
ಸುಬ್ರಹ್ಮಣ್ಯ, ಫೆಬ್ರವರಿ 12 : ಕಡಬಕ್ಕೆ ಕಾಡಾನೆ ಆಗಮಿಸಿ ವಾಪಾಸು ಹೋದ ಬೆನ್ನಲ್ಲೇ ಇತ್ತ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿಯೂ ಕಾಡಾನೆ ಕಂಡುಬಂದಿದ್ದು, ಅಪಾರ ಕೃಷಿ ನಾಶಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ...
ಸುಳ್ಯ, ಫೆಬ್ರವರಿ 05 : ಸುಳ್ಯದ ಅರಂತೋಡಿನಲ್ಲಿ ಶಿಕಾರಿಗೆಂದು ಹೋದ ನಾಲ್ವರಲ್ಲಿ ಓರ್ವನಿಗೆ ಗುಂಡು ತಗುಲಿ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ನಡೆದಿದೆ. ಅರಂತೋಡಿನ ನಾಲ್ವರು ಯುವಕರು ನಿನ್ನೆ ರಾತ್ರಿ ಶಿಕಾರಿಗೆ ಪೂಮಲೆ ಕಾಡಿಗೆ...
ಸುಳ್ಯ ಜನವರಿ 28: ಸುಳ್ಯ ತಾಲೂಕಿನ ಪೆರಾಜೆ ಬಿಳಿಯಾರು ಪ್ರದೇಶದಲ್ಲಿ ಕಾಡಾನೆಯೊಂದು ಸಂಚಾರ ನಡೆಸಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ ಈ ಆನೆಯು ಪ್ರತೀ ವರ್ಷವು ಕಡಬದ ಸುಬ್ರಹ್ಮಣ್ಯ ವಲಯದಿಂದ ಸುಳ್ಯದ ಪಂಜ...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...