ಸುಳ್ಯ ಜುಲೈ 14: ದೇವಸ್ಥಾನಕ್ಕೆ ಸೇರಿದ ಜಾಗವೊಂದರಲ್ಲಿ ಹಿಂದೂ ಯುವಕರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಧರ್ಮದ ಯುವಕನೊಬ್ಬನನ್ನು ಸ್ಥಳೀಯ ಬಿಜೆಪಿ ಮುಖಂಡನೊಬ್ಬ ಮೈದಾನದಿಂದಲೇ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಸುಳ್ಯ ದ ಜಯನಗರದಲ್ಲಿರುವ ಮೊಗೆರ್ಕಳ...
ಸುಳ್ಯ ಜುಲೈ 1: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಪನೇಡ್ಕ ತಾರಾಕುಮಾರ್ ಎಂಬವರ ಪುತ್ರ ಭರತ್ (10) ಮೃತಪಟ್ಟ ಬಾಲಕ. ಭರತ್...
ಸುಳ್ಯ ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಹಾವಳಿಯಾದರೆ ಇನ್ನೊಂದೆಡೆ ಡೆಂಗ್ಯೂ ಜ್ವರ ಸದ್ದಿಲ್ಲದೇ ಕಾಟ ಕೊಡಲಾರಂಭಿಸಿದೆ. ಡೆಂಗ್ಯೂ ಜ್ವರಕ್ಕೆ 27 ವರ್ಷ ವಯಸ್ಸಿನ ಯುವಕನೊಬ್ಬ ಬಲಿಯಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಇದು...
ಸುಳ್ಯ, ಜೂನ್ 10: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ....
ಸುಳ್ಯ, ಮೇ 21: ಬೈಕೊಂದು ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ಸಮಯದಲ್ಲಿ ಸವಾರ ಕೊಂಡೊಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳು ರಾಶಿಯಾಗಿ ಸಿಕ್ಕಿಬಿದ್ದ ಘಟನೆ ಕೊಲ್ಲಮೊಗ್ರದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ...
ಸುಳ್ಯ , ಮೇ 10: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ...
ಸುಬ್ರಹ್ಮಣ್ಯ, ಮೇ 09: ಅಪ್ರಾಪ್ತೆಯನ್ನು ಲಾಡ್ಜ್’ಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದಲ್ಲಿ ಯುವಕನೋರ್ವನನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಗುತ್ತಿಗಾರು ಮೆಟ್ಟಿನಡ್ಕದ ಅರುಣ್ ಗೌಡ (22) ಎಂದು ಗುರುತಿಸಲಾಗಿದೆ. ಏನೆಕಲ್ಲು ಗ್ರಾಮದ 17 ವರ್ಷದ...
ಸುಳ್ಯ, ಮೇ 04: ಕೇರಳದ ಕಾಸರಗೋಡಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಡ್ತಲೆ ಹಾವು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಐವರು ಕೇರಳ ಮೂಲದವರನ್ನು ಮಂಡೆಕೋಲು ಗ್ರಾಮದ ಮುರೂರು ರಾಜ್ಯ ಹೆದ್ದಾರಿಯಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ....
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...
ಸುಬ್ರಹ್ಮಣ್ಯ, ಎಪ್ರಿಲ್ 21 : ಕೊರೊನಾ ಭೀತಿಯ ಹಿನ್ನೆಲೆಯಿಂದಾಗಿ ಧಾರ್ಮಿಕ ಕ್ಷೇತ್ರಗಳನ್ನ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಎಲ್ಲಾ ಸೇವನೆಗಳನ್ನ ಬುಧವಾರ ಮಧ್ಯರಾತ್ರಿಯಿಂದಲೇ ಸ್ಥಗಿತಗೊಳಿಸಲಾಗುವುದು ಎಂದು ದೇವಾಲಯದ...