ಗುತ್ತಿಗಾರು, ಅಕ್ಟೋಬರ್ 28 :ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಮಿಲ-ಮೊಗ್ರ-ಬಳ್ಳಕ್ಕ ಪ್ರದೇಶದ ಮೂಲಭೂತ ಸೌಲಭ್ಯ ಒದಗಿಸಲು ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಮುಂದೆ ನಾಗರಿಕ ಹೋರಾಟ ಕ್ರಿಯಾ ಸಮಿತಿ ಮೂಲಕ ಬುಧವಾರ ಧರಣಿ ನಡೆಯಿತು. ಗುತ್ತಿಗಾರು...
ಸುಳ್ಯ, ಅಕ್ಟೋಬರ್ 19: ಮನೆಯವರ ವಿರೋಧಕ್ಕೆ ಯುವಕ ಮತ್ತು ಯುವತಿ ಬೇಸತ್ತು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರದ ವಸತಿಗೃಹವೊಂದರಲ್ಲಿ ಈ ಜೋಡಿಗೆ ನೇಣಿಗೆ ಶರಣಾಗಿದೆ....
ಸುಳ್ಯ, ಅಕ್ಟೋಬರ್ 11: ಸುಳ್ಯದ ಶಾಂತಿನಗರ ಎಂಬಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೂರು ಬಂದೂಕು, ಒಂದು ಕತ್ತಿ ಮತ್ತು ಒಂದು ಚೂರಿ ವಶಕ್ಕೆ...
ಕಡಬ, ಅಕ್ಟೋಬರ್ 8: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದ ಯುವಕನ ಶವ ಹೊಸಮಠ ಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್...
ಸುಳ್ಯ ಅಕ್ಟೋಬರ್ 8 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಶೂಟೌಟ್ ನಡೆದಿದೆ. ಮುಂಜಾನೆ 6.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಕಾರಲ್ಲಿ ಬಂದ ಅಪರಿಚಿತರು ಸುಳ್ಯ ಶಾಂತಿ ನಗರದಲ್ಲಿ ವಾಸವಿದ್ದ...
ಬಾಯ್ತೆರೆದು ನಿಂತಿದೆ ಪಾಳುಬಿದ್ದ ಕೊಳವೆ ಬಾವಿ, ಸುಳ್ಯದ ಗುತ್ತಿಗಾರಿನಲ್ಲಿ ಅಪಾಯದ ಮುನ್ಸೂಚನೆ ನೀಡುತ್ತಿದೆ ಕೊಳವೆ ಬಾವಿ….. ಸುಳ್ಯ, ಆಗಸ್ಟ್ 29: ಕೊಳವೆ ಬಾವಿ ತೆಗೆದು ನೀರು ಸಿಗದೇ ಇದ್ದರೆ, ಕೇಸಿಂಗ್ ಪೈಪ್ ತೆಗೆದರೆ ಅಂಥ...
ಸುಳ್ಯ : ಸುಳ್ಯ ತಾಲೂಕಿನ ಶಾಸಕರು ಬಿಜೆಪಿಯ ಹಿರಿಯ ಮುಖಂಡರು ಆಗಿರುವ ಅಂಗಾರ ಅವರು ಇತ್ತೀಚಿಗೆ ಬೆಂಗಳೂರಿಗೆ ತೆರಳಿದ್ದು ಅಸೌಖ್ಯದ ಹಿನ್ನಲೆ, ಸುಳ್ಯದಲ್ಲಿ ತಪಾಸಣೆ ನಡೆಸಿದ ವೇಳೆ ಅಂಗಾರ ಅವರಿಗೆ ಕೊರೊನ ಇರುವುದು ದೃಢಪಟ್ಟಿದೆ ,...
ಬೆಂಗಳೂರು: ಕೊರೊನಾದಿಂದಾಗಿ ದೇವಾಲಯಗಳ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಅನ್ ಲಾಕ್ ಗಳಲ್ಲಿ ದೇವಸ್ಥಾನಗಳನ್ನು ತೆರೆದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿದೆ ಇರುವುದು ಆದಾಯದಲ್ಲಿ ಭಾರೀ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳಿಂದ ಕಳೆದ...
ಸುಳ್ಯ ಅಗಸ್ಟ್ 26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪೂರ್ವ ಸಂಪ್ರದಾಯದಂತೆ ನಡೆದು ಬರುವ ಹೊಸ್ತಾರೋಗಣಿ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆದವು. ಬೆಳಿಗ್ಗೆ ಗಂಟೆ...
ಪುತ್ತೂರು ಆಗಸ್ಟ್ 6: ಕರಾವಳಿ ಸುರಿದ ಭಾರಿ ಮಳೆಗೆ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಆರಂಭವಾಗಿದೆ. ಪಶ್ಚಿಮಘಟ್ಟದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಿಸಿಲೆ ಘಾಟ್ ನ ಕೆಲವು ಕಡೆಗಳಲ್ಲಿ ರಸ್ತೆಗೆ ಕಲ್ಲುಮಣ್ಣು ಬಿದ್ದಿದೆ. ಭಾರಿ...