ಪುತ್ತೂರು ಅಗಸ್ಟ್ 3: ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಗುತ್ತಿದ್ದು, ಭಾರೀ ಮಳೆಗೆ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಕಾರಣ ಕುಕ್ಕೆ ಸುಬ್ರಹ್ಮಣ್ಯ ದ...
ವಿಟ್ಲ ಅಗಸ್ಟ್ 2: ವಿಟ್ಲ ಅರಮನೆಯ ಅರಸು ವಿಟ್ಲದ ರಾಜಮನೆತನದ ಹಿರಿಯರು ಆದ ಜನಾರ್ದನ ವರ್ಮ ಅರಸರು (84) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಜನಾರ್ದನ ವರ್ಮ ಅರಸರು ಅವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಇಂದು...
ಸುಳ್ಯ ಜುಲೈ 19: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಮೇಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಪ್ರಕರಣ ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕೆವಿಜಿ ಮೆಡಿಕಲ್...
ಸುಳ್ಯ ಜುಲೈ 13: ವಿವಾಹವಾಗಿ ಇಸ್ಲಾಂ ಮತಕ್ಕೆ ಮತಾಂತರಗೊಂಡ ಮಹಿಳೆಯೋರ್ವರನ್ನು ಆತನ ಗಂಡನ ಮನೆ ಮಂದಿ ಮನೆಯಿಂದ ಹೊರಹಾಕಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಬೆಂಗಳೂರು ನಿವಾಸಿಯಾಗಿರುವ ಮಹಿಳೆಯನ್ನು ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಂಡ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ...
ಸುಬ್ರಹ್ಮಣ್ಯ ಜುಲೈ 11: ರಾಜ್ಯದಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಬಗ್ಗೆ ರಾಜ್ಯ ಸರಕಾರ ಈವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ...
ಸುಳ್ಯ ಜುಲೈ 9: ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸೊಂಕು ತಗುಲಿದ ಹಿನ್ನಲೆ ಇಡೀ ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ...
ಸುಳ್ಯ ಜೂನ್ 29: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪೆಟ್ರೋಲ್ ಬಂಕ್ ಸಮೀಪ ಮೊಸಳೆಯ ಮರಿಯೊಂದು ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪೆಟ್ರೋಲ್ ಬಂಕ್ ನ ಅನತಿ ದೂರದಲ್ಲೇ ಕುಮಾರಧಾರಾ ನದಿ ಹರಿಯುತ್ತಿದ್ದು, ನದಿಯಿಂದಲೇ ಮೊಸಳೆ...
ಸುಳ್ಯ ಜೂನ್ 18: ಸರಕಾರದ ಆದೇಶದಂತೆ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ನಡೆಯುತ್ತಿದ್ದು ಸುಳ್ಯ ತಾಲೂಕು, ಕಡಬ ತಾಲೂಕು ಆಡಳಿತ, ತಾ.ಪಂ ಪಂಚಾಯತ್ ಆಶ್ರಯದಲ್ಲಿ ಸುಳ್ಯ, ಸುಬ್ರಹ್ಮಣ್ಯ, ಕಡಬ,ನೆಲ್ಯಾಡಿಯಲ್ಲಿ ಮಾಸ್ಕ್ ದಿನಾಚರಣೆ ನಡೆಯಿತು. ಸುಳ್ಯ ಮತ್ತು ಕಡಬದಲ್ಲಿ...
ಬೆಂಗಳೂರಿನ ನೆಲಮಂಗಲದಲ್ಲಿ ಪತ್ತೆಯಾದ ಜೋಡಿ ಸುಳ್ಯ ಜೂನ್ 10: ಸುಳ್ಯದಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನ ನೆಲಮಂಗಲ ಕಡೆ ಪತ್ತೆಯಾಗಿದ್ದಾರೆ. ಸುಳ್ಯದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು...
ಪಾದಚಾರಿಗೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ ಸಾವನಪ್ಪಿದ ಪಾದಚಾರಿ ಸುಳ್ಯ ಜೂ. 01: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ...