ಸುಳ್ಯ,ಜುಲೈ.19:ಕಳೆದ 2 ದಿನಗಳಿಂದ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನ ಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ. ಕುಕ್ಕೆ ಸುಬ್ರಮಣ್ಯ ಸಮೀಪ ಕುಮಾರಧಾರಾ ಹಳೆ ಸೇತುವೆ ಮಳೆ ನೀರಿನಿಂದಾಗಿ ಸಂಪೂರ್ಣ...
ಸುಳ್ಯ, ಜುಲೈ.19: ಜೆ ಡಿ ಎಸ್ ಕುಟುಂಬದಲ್ಲಿ ಯಾವುದೇ ಭಿನ್ನಮತವಿಲ್ಲ , ತಂದೆ ದೇವೇಗೌಡರ ಮಾರ್ಗದರ್ಶನ ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು...
ಸುಳ್ಯ, ಜುಲೈ 18: ಹಿರಿಯ ಪತ್ರಕರ್ತ ಹಾಗೂ ಬಿಸಿನೆಸ್ ಲೈನ್ ನ ಮಂಗಳೂರು ವಿಭಾಗದ ಸಹಾಯಕ ಸಂಪಾದಕರಾದ ವಿನಾಯಕ್ .ಎ.ಜೆ ಯವರನ್ನು ಸುಳ್ಯ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ...
ಸುಳ್ಯ, ಜುಲೈ 16: ಮಳೆಗಾಲದಲ್ಲಿ ಕರಾವಳಿಯ ಕೃಷಿಕರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗೋದು ಸಾಮಾನ್ಯ. ಕಳೆದ ಹಲವು ವರ್ಷಗಳಿಂದ ಆಫ್ರಿಕನ್ ಬಸವನ ಹುಳುವಿನ ತೊಂದರೆ ಅನುಭವಿಸಿಕೊಂಡು ಬಂದಿದ್ದ ಕೃಷಿಕರಿಗ ಈ ಬಾರಿ ಕಂಬಳಿ ಹುಳಗ ಕಾಟ...
ಸುಳ್ಯ: ಸರಿಯಾದ ಯೋಚನೆಗಳು ಇಲ್ಲದೆ ಸರ್ಕಾರದ ಅನೇಕ ಯೋಜನೆ ಗಳು ದುಂದು ವೆಚ್ಚಗಳಾಗುತ್ತಿವೆ. ಎಲ್ಲಿಯೋ ಕುಳಿತು ಯೋಜನೆ ರೂಪಿಸಿದರೆ ಕಾಮಗಾರಿ ಬಾಳಿಕೆ ಬರುವುದಿಲ್ಲ. ಸರ್ಕಾರದೊಂದಿಗೆ ಸ್ಥಳೀಯ ಜನರೂ ಸಹಕಾರ ನೀಡಬೇಕು. ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅಭಿವೃದ್ಧಿ...