ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು...
ಸುಳ್ಯ ಎಪ್ರಿಲ್ 20 : ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು...
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ....
ಸುಳ್ಯ : ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಸುಳ್ಯ ಮಾರ್ಚ್ 26: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಬೆಳಿಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ಈ ವೇಳೆ...
ಬೆಂಗಳೂರು/ಪುತ್ತೂರು : ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಂಗಳವಾರ ಕರೆದ ಪತ್ರಿಕಾಗೋಷ್ಠಿ ಡಿಢೀರ್ ರದ್ದು ಮಾಡಿದ್ದಾರೆ. ಏಕಾಏಕಿ ಪತ್ರಿಕಾಗೋಷ್ಠಿ ರದ್ದು ಮಾಡಿ ಬುಧವಾರಕ್ಕೆ ಮುಂದೂಡಿರುವ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ....
ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...
ಮಂಗಳೂರು : 2024 ರ ಲೋಕಸಭಾ ಚುನಾವಣೆಗೆ ರಾಜಕೀಯ ಅಖಾಡ ಸಿದ್ದಗೊಳ್ಳುತ್ತಿದ್ದು ಬಿಜೆಪಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಅನೇಕ ಹಾಲಿ ಸಂಸದರಿಗೆ ಈ ಬಾರಿ ಕೊಕ್ ನೀಡಲಾಗಿದ್ದು ಹ್ಯಾಟ್ರಿಕ್ ಹೀರೋ ರಾಜ್ಯ ಬಿಜೆಪಿಯ ಮಾಜಿ...