ಸುಬ್ರಹ್ಮಣ್ಯ, ಜುಲೈ 16: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪೆರಾಜೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಪರಾರಿಯಾದ್ರೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿಕಪ್ ಚಾಲಕ ಸುಳ್ಯದ ಕಲ್ಲಪಳ್ಳಿ ನಿವಾಸಿ ವಿನೋದ್ ಬಂಧಿತನಾಗಿದ್ದರೆ, ಪಿಕಪ್ ನಲ್ಲಿದ್ದ...
ಸುಳ್ಯ ಜುಲೈ 11: ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಪುಲ್ ಟೈಟ್ ಆಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯನ್ನು ಓಡಿಸಲು ಬಂದ ಪೊಲೀಸರು ಸ್ವತಃ ಕುಡಿದಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುತ್ತಿಗಾರು...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಸುಳ್ಯ: ಅಡಿಕೆ ಕೃಷಿಗೆ ಭಾಧಿಸಿರುವ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆಯ ಕೃಷಿಕ ಸೀತಾರಾಮ ಗೌಡರು (55)...
ಸುಳ್ಯ ಜುಲೈ 02 : ಎರಡು ವರ್ಷಗಳ ಹಿಂದೆ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು,...
ಸುಳ್ಯ ಜೂನ್ 30 : ರಿಂಗ್ ಬಾವಿ ಸುತ್ತ ಮಣ್ಮು ತುಂಬಿಸುವ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿದ ಘಟನೆ ಶನಿವಾರ ಸಂಜೆ ಪಂಜದಲ್ಲಿ ನಡೆಯಿತು. ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಗೆ ಹಾಕಿದ್ದ ರಿಂಗ್ಗೆ...
ಕುಕ್ಕೆ ಸುಬ್ರಹ್ಮಣ್ಯ, ಜೂನ್ 26: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ...
ಕುಕ್ಕೆ ಸುಬ್ರಹ್ಮಣ್ಯ ಜೂನ್ 24: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದು, ಧರ್ಮಸ್ಥಳದ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ...
ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...