ಉಡುಪಿ ಮಾರ್ಚ್ 28: ತಮ್ಮ ಮಗಳನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿ ಮದುವೆಯಾಗುತ್ತಿದ್ದಾನೆ ಎಂದು ಕ್ರೈಸ್ತ ಸಮುದಾಯದ ತಂದೆಯೊಬ್ಬರು ಇಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಮುಸ್ಲಿಂ ಯುವಕ...
ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಉಡುಪಿ ಮಾರ್ಚ್ 28: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ 4ಜಿ ಸೇವೆಗೆ ದೂರ ಸಂಪರ್ಕ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ...
ಬೆಂಗಳೂರು ಮಾರ್ಚ್ 27: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ...
ಕುಂದಾಪುರ ಮಾರ್ಚ್ 27: ಇದೀಗ ಪರೀಕ್ಷೆ ಸಮಯ ವಿಧ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಲು ಕಷ್ಟಪಟ್ಟು ಓದುತ್ತಿದ್ದರೆ ಇಲ್ಲೊಬ್ಬ ವಿಧ್ಯಾರ್ಥಿ ದೈವಕ್ಕೆ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಸದ್ಯ ದೇವರ ಹುಂಡಿ...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...
ಉಡುಪಿ ಮಾರ್ಚ್ 26: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಮಗನ ಸಾವಿನ ಸುದ್ದಿ ಕೇಳಿ ಕೋಮಾಕ್ಕೆ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ...
ಉಡುಪಿ ಮಾರ್ಚ್ 24: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆಯುವ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರತಿದಿನ ಎಫ್ಐಆರ್ ಬರೆದರೆ ಠಾಣೆಯಲ್ಲಿ ಬುಕ್ ಸಾಕಾಗಲಿಕ್ಕಿಲ್ಲ, ಪ್ರತಿದಿನ ಕಳ್ಳತನ ನಡೆಯುತ್ತೇ ಪ್ರತಿದಿನ ಕೇಸ್ ಹಾಕ್ತಿರಾ ಎಂದು ಬಂಜಾರ ಸಮುದಾಯದ ಸ್ಥಳೀಯ ಮುಖಂಡ...
ಉಡುಪಿ ಮಾರ್ಚ್ 24: ಮಲ್ಪೆಯ ಮೀನುಗಾರರ ಸಮಸ್ಯೆಯನ್ನು ಸಾಮರಸ್ಯದಿಂದ ಬಗೆಹರಿಸಿ ಎಲ್ಲಾ ಸಮುದಾಯದವರೂ ನೆಮ್ಮದಿಯ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ....
ಉಡುಪಿ ಮಾರ್ಚ್ 23: ಚಾಲಕನ ನಿಯಂತ್ರಣ ತಪ್ಪಿ ಗುಜರಿ ಐಟಮ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಸೇರಿ ಆರು...