ಉಡುಪಿ ಅಕ್ಟೋಬರ್ 03: ಬೃಹತ್ ಗಾತ್ರದ ಹೆಬ್ಬಾವು ಒಂದು ಕೆಳ ಪರ್ಕಳದ ಇಲ್ಲಿನ ಸ್ಥಳೀಯ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾದ ಆದರ್ಶ ಶೆಟ್ಟಿಗಾರ್ ಅವರ ಮನೆ ಬಳಿ ಕಂಡು...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಉಡುಪಿ ಅಕ್ಟೋಬರ್ 02: ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಜಾರ್ಖಂಡ್...
ಉಡುಪಿ ಅಕ್ಟೋಬರ್ 02: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ನಿನ್ನೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ...
ಕುಂದಾಪುರ ಅಕ್ಟೋಬರ್ 01: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಚೂರಿ...
ಉಡುಪಿ, ಅಕ್ಟೋಬರ್ 3: ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೂತನ ನಿಯಮ ಜಾರಿ ಮಾಡಿದ್ದನ್ನು ವಿರೋಧಿಸಿ ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದನ್ನು ಹಿಂಪಡೆಯಲಾಗಿದೆ....
ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು...
ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ : ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ...
ಕೊಲ್ಲೂರು ಸೆಪ್ಟೆಂಬರ್ 30 : ಜಮೀನಿಗೆ ದನಗಳು ಬರುತ್ತೆ ಅಂತ ವ್ಯಕ್ತಿಯೊಬ್ಬ ಅಕ್ಕಪಕ್ಕದ ಮನೆಯವರ ದನಗಳ ಮೇಲೆ ಕೋವಿಂದ ಗುಂಡು ಹೊಡೆದಿದ್ದು, ಅವರುಗಳಲ್ಲಿ 4 ದನಗಳ ಸಾವನಪ್ಪಿದೆ. ಬೆಳ್ಳಾಲ ಗ್ರಾಮದ ಅಂಗಡಿಜೆಡ್ಡು ಎಂಬಲ್ಲಿ ನರಸಿಂಹ ಎಂಬಾತನೇ...
ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ...