Connect with us

UDUPI

ಪರುಶುರಾಮನಿಗೆ ವಂಚನೆ – ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯದ್ದು…!!

ಉಡುಪಿ ಜುಲೈ 15: ಕಾರ್ಕಳದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್​ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಇದೀಗ ತಿಳಿದು ಬಂದಿದ್ದು,...