ಉಡುಪಿ : ಉತ್ತರ ಭಾರತ ಪ್ರವಾಸ ಹೊರಟ ಉಡುಪಿ ಜಿಲ್ಲೆ ಹಿರಿಯ ನಾಗರಿಕರ ತಂಡಕ್ಕೆ ರೈಲು ಮಿಸ್ಸಾಗಿ ಪರದಾಡುತ್ತಿದ್ದ ಸಂದರ್ಭ ಅವರ ಸಹಾಯಕ್ಕೆ ಧಾವಿಸಿದ ಸಂಸದ ಕೋಟ (kota srinivas poojary) ಅವರು ಮತ್ತೊಂದು ಬೋಗಿ...
ಕಾಪು ಸೆಪ್ಟೆಂಬರ್ 29: ಕಾರು ಹಾಗೂಬ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಸಂಭವಿಸಿದೆ. ಉಡುಪಿ ಕಡೆಗೆ ಹೋಗುತ್ತಿದ್ದ...
ಬೆಂಗಳೂರು ಸೆಪ್ಟೆಂಬರ್ 28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ಚೈತ್ರಾ...
ಕೋಝಿಕ್ಕೋಡ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಕಣ್ಣರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನನ ಶವ 2 ತಿಂಗಳ ಬಳಿಕ ಸಿಕ್ಕಿದ್ದು ಅರ್ಜುನನ ಹುಟ್ಟೂರಾದ ಕೋಝೀಕ್ಕೋಡ್ನಲ್ಲಿ ಅಂತ್ಯ...
ಉಡುಪಿ, ಸೆಪ್ಟೆಂಬರ್ 28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...
ಉಡುಪಿ ಸೆಪ್ಟೆಂಬರ್ 28: ತೆಂಗಿನ ಕಾಯಿ ಬೆಲೆ ಇದೀಗ ಡಬಲ್ ಆಗಿದೆ. ಕೆಲವು ತಿಂಗಳ ಹಿಂದೆ 25 ರೂಪಾಯಿಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಇದೀಗ 50 ರೂಪಾಯಿಗೆ ಏರಿಕೆಯಾಗಿದೆ ಆದರೆ ರೈತನಿಗೆ ಮಾತ್ರ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ....
ಉಡುಪಿ : ಮೆಸ್ಕಾಂ ಸಿಬಂದಿ (powerman) ಹೊಳೆಯಲ್ಲಿ ಈಜಾಡುತ್ತಾ ನದಿ ದಾಟಿ ಸಾಹಸ ಮೆರೆದು ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ ಘಟನೆ ಉಡುಪಿ ಹೆಬ್ರಿಯಲ್ಲಿ ಬೆಳಕಿಗೆ ಬಂದಿದೆ. ಮೆಸ್ಕಾಂ ಸಿಬ್ಬಂದಿ...
ಕುಂದಾಪುರ ಸೆಪ್ಟೆಂಬರ್ 27: ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ...
ಉಡುಪಿ: ಕಾನೂನು ಬಾಹಿರ ಹಾಗೂ ಅವೈಜ್ಞಾನಿಕ ಬುಲ್ಟ್ರಾಲ್ ಮೀನುಗಾರಿಕೆ ಮಾಡುತ್ತಿರುವ ಬೋಟ್ಗಳ ವಿರುದ್ದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಕೆಂಗಣ್ಣು ಬೀರಿದ್ದು ಉಡುಪಿ ಜಿಲ್ಲೆಯಲ್ಲಿ ಬುಲ್ ಟ್ರಾಲ್ ಮೀನುಗಾರಿಕಾ ದೋಣಿಗಳ ಮೇಲೆ ನಾಡ ದೋಣಿ ಮೀನುಗಾರರು ಮುಗಿ...
ಬೈಂದೂರು ಸೆಪ್ಟೆಂಬರ್ 25: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ...