ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಉಡುಪಿ, ನವೆಂಬರ್ 07 : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಮಣಿಪಾಲ ನವೆಂಬರ್ 06: ಬಾಲಕಿಯೊಬ್ಬಳು ಪ್ಲಾಟ್ ಒಂದರ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನವೆಂಬರ್ 5 ರಂದು ನಡೆದಿದೆ. ಮೃತಳನ್ನು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ಸರಳೇಬೆಟ್ಟು ಹೈಪಾಯಿಂಟ್...
ಕಾಪು ನವೆಂಬರ್ 06: ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್...
ಉಡುಪಿ ನವೆಂಬರ್ 06: ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ...
ಕುಂದಾಪುರ ನವೆಂಬರ್ 05: ಪುಟಾಣಿ ಮಕ್ಕಳ ಯಕ್ಷಗಾನವನ್ನು ಕ್ಷುಲ್ಲಕ ರಾಜಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ಗಂಡುಕಲೆ ಎಂದೇ...
ಬ್ರಹ್ಮಾವರ ನವೆಂಬರ್ 05: ಗಂಡ ಹೆಂಡತಿ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಕರಾವಳಿ ಜಿಲ್ಲೆ ಉಡುಪಿಯಲ್ಲಿ, ಸಾಂಸಾರಿಕ ಗದ್ದಲವೊಂದು...
ಉಡುಪಿ, ನವೆಂಬರ್ 04 : ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ, ಕ್ರೆöÊಸ್ತ್ ಶಾಲೆಗಳು ಹಾಗೂ ಆಶ್ರಮ ಶಾಲೆಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ....
ಪಡುಬಿದ್ರೆ ನವೆಂಬರ್ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ...