ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಆಗಸ್ಟ್ 23: ಜಿಲ್ಲಾಡಳಿತ ಉಡುಪಿ, ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚುನಾಯಿತ ಗ್ರಾಮ ಪಂಚಾಯತ್...

ಚಾಲೆಂಜ್ ಫಂಡ್ ಯೋಜನೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ, ಆಗಸ್ಟ್ 23: ಸರ್ಕಾರವು ಸೃಜನಾತ್ಮಕವಾದ ಹಾಗೂ ಪರಿಣಾಮಕಾರಿಯಾದ ಯೋಜನೆಗಳನ್ನು,ಸರ್ಕಾರದ ಇಲಾಖೆಗಳಲ್ಲಿ ಹಾಗೂ ಸಂಸ್ಥೆಗಳಲ್ಲಿ ಜಾರಿಗೆ ತರಲು ಚಾಲೆಂಜ್ ಫಂಡ್ ಯೋಜನೆ ಜಾರಿಗೆ ತಂದಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್...

ಜಿ.ಪಂ. ಅಧ್ಯಕ್ಷರ ವಾಹನ ಢಿಕ್ಕಿ : ವ್ಯಕ್ತಿ ಸಾವು

ಉಡುಪಿ, ಆಗಸ್ಟ್ 23 : ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ಉಡುಪಿಯ ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ಭರತ ನಗರ ನಿವಾಸಿ...

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಧಾನ್ಯತೆ ಕೊಡುವ ಉದ್ದೇಶ : ಪ್ರೇರಣಾ ಸಂವಾದ

ಉಡುಪಿ, ಆಗಸ್ಟ್ 22 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ತಿಂಗಳ ಒಂದು ಮಂಗಳವಾರ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ನಿರ್ದೇಶನದಂತೆ ‘ಪ್ರೇರಣಾ’ ಕಾರ್ಯಕ್ರಮವನ್ನು ಜಿಲ್ಲಾ ವಾತಾರ್ಧಿಕಾರಿ ರೋಹಿಣಿ ಕೆ...

ಎನ್.ಎಸ್.ಎಸ್ ವಿದ್ಯಾರ್ಥಿಗಳು ನಾಯಕತ್ವ ಗುಣ ರೂಪಿಸಿಕೊಳ್ಳಿ-ಪೂಜಾರ್

ಉಡುಪಿ, ಆಗಸ್ಟ್ 21 : ಎನ್.ಎಸ್.ಎಸ್ ವಿದ್ಯಾರ್ಥಿಗಳು ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳುವಂತೆ ಎನ್‍ಎಸ್‍ಎಸ್ ನ ಕೇಂದ್ರ ಪ್ರಾದೇಶಿಕ ನಿರ್ದೇಶಕ ಪೂಜಾರ್ ತಿಳಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಯುವ...

ಆ್ಯಸಿಡ್ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು- ಜಿಲ್ಲಾ ನ್ಯಾಯಾಧೀಶರು

ಉಡುಪಿ, ಆಗಸ್ಟ್ 21 : ಆ್ಯಸಿಡ್ ದಾಳಿಯಿಂದ ಸಂತ್ರಸ್ಥರಾದವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಪರಿಹಾರ ಪಡೆಯಬಹುದಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ...

ಪೇಜಾವರ ಶ್ರೀ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿ, ಅಗಸ್ಟ್ 22 : ಭಾನುವಾರ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಪೇಜಾವರ ಶ್ರೀ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಶ್ವೇಶತೀರ್ಥರು ಉಡುಪಿ ಕೃಷ್ಣಮಠಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ...

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪಾತಕಿಗಳಿಗೆ ರಾಯಲ್ ಟ್ರೀಟ್ ಮೆಂಟ್ :ಮೂವರು ಪೋಲಿಸರ ಅಮಾನತು

ಉಡುಪಿ,ಆಗಸ್ಟ್ 22 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ರಾಜಾತಿಥ್ಯ ನೀಡಿದ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ನವನೀತ್...

ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳು ಕೋರ್ಟಿಗೆ, ಇನ್ನೂ ನಿಂತಿಲ್ಲ VIP ಟ್ರೀಟ್ ಮೆಂಟ್

ಉಡುಪಿ,ಆಗಸ್ಟ್ 21 : ಹೋಟೇಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ನವನೀತ್ ಮತ್ತು ನಿರಂಜನ್ ಭಟ್ ರನ್ನು ಇಂದು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಕ್ಕೆ ಹಾಜರು...

8 ಲಕ್ಷ ವಿದ್ಯಾರ್ಥಿಗಳು ರಕ್ತದಾನಕ್ಕೆ ರೆಡಿ : ಬಸ್ರೂರು ರಾಜೀವ್ ಶೆಟ್ಟಿ

ಉಡುಪಿ,ಆಗಸ್ಟ್ 21: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ರಕ್ತ ನಿಧಿ ಕೇಂದ್ರ, ಉಜ್ವಲ್ ಡೆವಲಪರ್ಸ್, ಲಯನ್ಸ್ ಕ್ಲಬ್ ಪರ್ಕಳ ಮತ್ತು ಡಾ....