ಕಾರ್ಕಳ ಜುಲೈ 16: ಕಾರ್ಕಳ ನಗರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನ್ನು ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್...
ಉಡುಪಿ, ಜುಲೈ 15 : ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ರೀತಿಯ ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ...
ಕಾರ್ಕಳ ಜುಲೈ 15 : ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಗರದ ಮಾರ್ಕೆಟ್ ಬಳಿಯ ನಿವಾಸಿ ಪ್ರಮೀಳಾ ದೇವಾಡಿಗ (32) ಎಂದು...
ಉಡುಪಿ ಜುಲೈ 14: ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು...
ಬೈಂದೂರು ಜುಲೈ 14 : ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಗ್ರಿಸ್ ಎಂದು ಹೇಳಿ 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು...
ಉಡುಪಿ ಜುಲೈ 13: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ...
ಕುಂದಾಪುರ, ಜುಲೈ 13: ತನ್ನ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರಿನ ಸೊಹೇಲ್ ಎಂದು ಗುರುತಿಸಲಾಗಿದೆ. ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು...
ಉಡುಪಿ, ಜುಲೈ 12 : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು,...
ಉಡುಪಿ ಜುಲೈ 12: ರಾಹುಲ್ ಗಾಂಧಿ ಯನ್ನು ದೋಷಿಯನ್ನಾಗಿಸಿ ಲೋಕಸಭೆಯಿಂದ ಅನರ್ಹಗೊಳಿಸಿರುವ ಸೇಡಿನ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮೌನ ಪ್ರತಿಭಟನೆ ನಡೆಯಿತು. ಉಡುಪಿಯ ಅಜ್ಜರಕಾಡು ಗಾಂಧಿ ಪ್ರತಿಮೆ ಎದುರು ಮೌನ...
ಉಡುಪಿ ಜುಲೈ 11: ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಘೋಷಣೆ ಜಾರಿಗೊಳಿಸಿ, ಮದ್ಯದ ಬೆಲೆ ಏರಿಕೆ ಮಾಡಿದ ಹಿನ್ನಲೆ ಇದೀಗ ಮದ್ಯಪ್ರಿಯರು ತಮಗೂ ಉಚಿತವಾಗಿ ಮದ್ಯ ನೀಡುವಂತೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ನಾಗರಿಕ ಸಮಿತಿ...