ಉಡುಪಿ, ಜುಲೈ 06: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ...
ಉಡುಪಿ ಜುಲೈ 05 : ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆಯೂ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಈ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು...
ಕೋಟ ಜುಲೈ 05: ಬಾರೀ ಮಳೆಯಿಂದಾಗಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ನಡೆದಿದೆ...
ಬೈಂದೂರು ಜುಲೈ 04: ಮರ ಕಡಿಯಲು ವಿದ್ಯುತ್ ಕಂಬದ ಸಂಪರ್ಕ ತೆಗೆಯಲು ಲಂಚಕೇಳಿದ ಲೈನ್ ಮೆನ್ ನನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗ ಹಿಡಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೈಂದೂರು ಮೆಸ್ಕಾಂ...
ಉಡುಪಿ ಜುಲೈ 1: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಕೆಎಂಸಿ ಆಸ್ಪತ್ರೆಯ ಯುವ ವೈದ್ಯರೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಕೆಎಂಸಿ ಆಸ್ಪತ್ರೆಯ ಮೂಳೆ ತಜ್ಞ ಹೈದರಾಬಾದ್...
ಉಡುಪಿ ಜೂನ್ 29: ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಉಡುಪಿ ಮಠದಬೆಟ್ಟುವಿನಲ್ಲಿ ನಡೆದಿದೆ. ಮೃತನನ್ನು ಬೈಂದೂರು ಮೂಲದ ನಿವಾಸಿ ಸತೀಶ್ (33)ಎಂದು ಗುರುತಿಸಲಾಗಿದೆ. ಈತ...
ಉಡುಪಿ, ಜೂನ್ 27 : ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ ,ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು...
ಉಡುಪಿ, ಜೂನ್ 27 : ಇಂದಿನ ಯುವಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ತಡೆಯಲು ಪಠ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪಾಠಗಳನ್ನು ಅಳವಡಿಸಿ, ಸರಿಯಾದ ಮಾಹಿತಿ...
ಉಡುಪಿ, ಜೂನ್ 27 : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದAತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಶನಿವಾರ ವರ್ಚುವಲ್ ಮೂಲಕ ಬಕ್ರೀದ್...
ಉಡುಪಿ ಜೂನ್ 26 : ಯಕ್ಷಗಾನದ ಪ್ರಸಿದ್ದ ಕಲಾವಿದ ಸಂಚಾರಿ ಯಕ್ಷಗಾನ ಭಂಡಾರ ಎಂದೇ ಕರೆಯಲ್ಪಡುತ್ತಿದ್ದ ತೋನ್ಸೆ ಜಯಂತ್ ಕುಮಾರ್ (77) ಸೋಮವಾರ ಬೆಳಗಿನ ಜಾವ ನಿಧನರಾದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಂಚಾರಿ ಯಕ್ಷಗಾನ ಭಂಡಾರ...