ಉಡುಪಿ ಅಕ್ಟೋಬರ್ 27: ನನ್ನನ್ನು ಹುಡುಕಬೇಡಿ ಎಂದು ಪತ್ರಬರೆದಿಟ್ಟು ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಬ್ರಹ್ಮಾವರದ ಹಂದಾಡಿ ಕಂಬಳಗದ್ದೆಯ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಪ್ರವೀಣ್ ಅಕ್ಟೋಬರ್ 18ರಂದು ರಾತ್ರಿ...
ಉಡುಪಿ ಅಕ್ಟೋಬರ್ 23: ಕೇದಾರೋತ್ಥಾನ ಟ್ರಸ್ಟ್ (ರಿ.) ನ ಹಡಿಲು ಕೃಷಿ ಗದ್ದೆಗಳಲ್ಲಿ ಕಳೆ ತೆಗೆದಿದ್ದ ವಿಧ್ಯಾರ್ಥಿಗಳಿಗೆ ಕೊಟ್ಟ ಮಾತನ್ನು ಶಾಸಕ ರಘುಪತಿ ಭಟ್ ಈಡೇರಿಸಿದ್ದು, ವಿದ್ಯಾರ್ಥಿಗಳ ಜೊತೆ ಕಾಂತಾರ ಸಿನೆಮಾವನ್ನು ವೀಕ್ಷಿಸಿ, ಕಾಂತಾರ ಸಿನೆಮಾದ...
ಉಡುಪಿ: ಸ್ನೇಹಿತನಿಂದ ಹಣ ತೆಗೆದುಕೊಂಡು ಅದನ್ನು ವಾಪಾಸ್ ಕೇಳಿದಕ್ಕೆ ಆತನನ್ನೆ ಮುಗಿಸಿ ಆತ್ಮಹತ್ಯೆ ಕಥೆ ಕಟ್ಟಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿಯ ದಿನೇಶ ಸಫಲಗ (42) ಬಂಧಿತ ಆರೋಪಿ. ಕೊಲೆಯಾದವರನ್ನು ಕೃತಿಕ್ ಜೆ.ಸಾಲಿಯಾನ್....
ಉಡುಪಿ ಅಕ್ಟೋಬರ್ 22: ಉಡುಪಿ ನಗರದಲ್ಲಿ ಇಂದು ರಾತ್ರಿ ಸುರಿದ ಅಕಾಲಿಕ ಮಳೆ ಅವಾಂತರವನ್ನೆ ಸೃಷ್ಠಿಸಿದೆ. ಗುಡುಗು ಸಿಡಿಲು ಸಹಿತ ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದ ಹಿನ್ನಲೆ ಕರಾವಳಿ ಪ್ರದೇಶಗಳಲ್ಲಿ...
ಉಡುಪಿ ಅಕ್ಟೋಬರ್ 21: ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವ್ಯಕ್ತಿಯೊಬ್ಬರ ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ನೇಜಾರು ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಡ (44) ಕಾಣೆಯಾದ ವ್ಯಕ್ತಿ. ಅಕ್ಟೋಬರ್ 18 ರಂದು ಪ್ರವೀಣ್...
ಉಡುಪಿ ಅಕ್ಟೋಬರ್ 20: ಭೂತಕೋಲ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದಿದ್ದ ನಟ ಚೇತನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ದೂರು ದಾಖಲಿಸಿದೆ. ನಟ ಚೇತನ್...
ಉಡುಪಿ ಅಕ್ಟೋಬರ್ 20: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ...
ಉಡುಪಿ ಅಕ್ಟೋಬರ್ 19:ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿ ಜೀವಾವಾಧಿ ಶಿಕ್ಷೆಗೊಳಗಾಗಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜೇಶ್ (39) ಎಂದು ಗುರುತಿಸಲಾಗಿದೆ. 2012ರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ...
ಮಣಿಪಾಲ ಅಕ್ಟೋಬರ್ 18: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಘಟನೆ ಪೆರಂಪಳ್ಳಿ ಸುಂದರಿ ಗೇಟ್ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಇತರ 2-3 ಮಂದಿ ಇದ್ದರೆನ್ನಲಾಗಿದೆ. ಎಲ್ಲರೂ...
ಉಡುಪಿ, ಅಕ್ಟೋಬರ್ 16: ಆಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ...