ಉಡುಪಿ ಜನವರಿ 02: ಭಾರತದಲ್ಲಿ ಗೂಗಲ್ ಮ್ಯಾಪ್ ಅವಾಂತರ ಹೆಚ್ಚಾಗುತ್ತಲೆ ಇದೆ. ಈಗಾಗಲೇ ಹಲವು ಕಡೆಗಳಲ್ಲಿ ಗೂಗಲ್ ಮ್ಯಾಪ್ ನಂಬಿ ಹೋದವರು ನದಿಗೆ ಬಿದ್ದಿದು, ಕೆಲವರು ದಾರಿ ತಪ್ಪಿದ ನಿದರ್ಶನಗಳು ನಡೆಯುತ್ತಲೇ ಇದೆ. ಅದೇ ರೀತಿ...
ಮಣಿಪಾಲ ಡಿಸೆಂಬರ್ 31: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಬಳಿಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ...
ಉಡುಪಿ ಡಿಸೆಂಬರ್ 31: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ...
ಉಡುಪಿ ಡಿಸೆಂಬರ್ 30: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ....
ಕುಂದಾಪುರ ಡಿಸೆಂಬರ್ 29: ಎರಡು ಮದವೇರಿದ ಗೂಳಿಗಳು ರಸ್ತೆ ಮಧ್ಯೆ ಕಾಳಗ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಸ್ಥಳೀಯರು ಕೆಲಕಾಲ ಆತಂಕಗೊಂಡಿದ್ದರು. ಎರಡು ಗೂಳಿಗಳು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಾಡಿಕೊಂಡ...
ಉಡುಪಿ ಡಿಸೆಂಬರ್ 29: ಯುಐ ಸಿನೆಮಾ ಸಕ್ಸಸ್ ಆದ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ ಟೆಂಪಲ್ ರನ್ ಪ್ರಾರಂಭಿಸಿದ್ದಾರೆ. ಕುಲದೇವರಾದ ಸಾಲಿಗ್ರಾಮದ ಶ್ರೀಗುರು ನರಸಿಂದ ದೇವಸ್ಥಾನಕ್ಕೆ ತಂಡದ ಜೊತೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಉಡುಪಿ...
ಕಾಪು ಡಿಸೆಂಬರ್ 28: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ...
ಉಡುಪಿ ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ....
ಶಿವಮೊಗ್ಗ ಡಿಸೆಂಬರ್ 26: ಟಿಟಿ ಹಾಗೂ ಜೀಪ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ...
ಕುಂದಾಪುರ ಡಿಸೆಂಬರ್ 26: ಜಮ್ಮು ಮತ್ತು ಕಾಶ್ಮೀರದ ಪೂಂಬ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಕುಂದಾಪುರ ತಾಲ್ಲೂಕಿನ ಯೋಧ ಅನೂಪ್ ಪೂಜಾರಿ ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಬೆಳಗ್ಗೆ 9ಕ್ಕೆ...