ಉಡುಪಿ : ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಕುಮಾರಪೇಟೆ...
ಉಡುಪಿ ಅಕ್ಟೋಬರ್ 27: ಕಾರ್ಕಳದ ಅಜೆಕಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಮಾಹಿತಿಗಳು ಹೊರ ಬರಲಾರಂಭಿಸಿದೆ. ಪ್ರಿಯಕರನ ಜೊತೆ ಗಂಡನ ಕೊಂದಿದ್ದ ಪ್ರತಿಮಾ ತನ್ನ ಗಂಡ ಸಾಯಲು ಮಾಡಿರುವ ಹೀನ ಕೃತ್ಯಗಳನ್ನು ಪೊಲೀಸರ ಮುಂದೆ...
ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ...
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಇಂದು ಶನಿವಾರ ಬೆಳಿ್ಗ್ಗೆ ಉಡುಪಿ ಕುಂದಾಪುರದ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಸಮುದ್ರಪಾಲಾದವರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.ಮೃತನನ್ನು ಕುಂದಾಪುರ ಮೂಲದ ಅಜಯ್...
ಮಂಗಳೂರು ಅಕ್ಟೋಬರ್ 26: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ....
ಉಡುಪಿ ಅಕ್ಟೋಬರ್ 25: ಉಡುಪಿ ಜಿಲ್ಲಾ ಪೊಲೀಸ್ ಶ್ವಾನ ದಳದಲ್ಲಿ ಕಳೆದ 8 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತಿ ಗೊಂಡಿರುವ ಕ್ಯಾಪ್ಟನ್ ಶ್ವಾನವನ್ನು ಇಂದು ಪೊಲೀಸ್ ಅಧೀಕ್ಷಕ ರವರು ಜಿಲ್ಲಾ ಡಿ.ಎ.ಆರ್ ಕವಾಯಿತು...
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi) ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ...
ಉಡುಪಿ ಅಕ್ಟೋಬರ್ 25: ತಮ್ಮ ಗೆಳೆತನಕ್ಕೆ ಅಡ್ಡಿ ಬರುತ್ತಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಹೆಂಡತಿ ಕೊಲೆ ಮಾಡಿದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು...
ಉಡುಪಿ : ತಾಯಿ ಮತ್ತು ಮೂವರು ಮಕ್ಕಳನ್ನು ನಿರ್ದಯವಾಗಿ ಕೊಲೆ ಮಾಡಿದ ನೇಜಾರು ಹತ್ಯಾಕಾಂಡ ಪ್ರಕರಣದ ವಿಚಾರಣೆ ಉಡುಪಿಯ ಸತ್ರ ನ್ಯಾಯಾಲಯದಲ್ಲಿ ಗುರುವಾರದಂದು ನಡೆದಿದ್ದು ಕೊಲೆ ಆರೋಪಿ ಏರ್ ಇಂಡಿಯಾದ ಮಾಜಿ ಉದ್ಯೋಗಿ ಪ್ರವೀಣ್ ಚೌಗಲೆ(praveen...
ಉಡುಪಿ : ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಗಂಗೊಳ್ಳಿ ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ....