ಉಡುಪಿ ಅಗಸ್ಟ್ 10: ಭಾರೀ ಮಳೆಯಿಂದಾಗಿ ಕಡಲ ಅಬ್ಬರಕ್ಕೆ 40ಕ್ಕೂ ಅಧಿಕ ನಾಡದೋಣಿಗಳು ಹಾನಿಗೊಳಗಾದ ಪ್ರದೇಶಕ್ಕೆ ಉಡುಪಿ ಉಸ್ತುವಾರಿ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಕಳೆದ...
ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು,...
ಬೈಂದೂರು ಅಗಸ್ಟ್ 08: ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು 2ನೇ ತರಗತಿಯ ವಿಧ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ಇಂದು ನಡೆದಿದೆ. ನೀರು ಪಾಲಾದ ಬಾಲಕಿಯನ್ನು ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಪುತ್ರಿ ಸನ್ನಿಧಿ...
ಉಡುಪಿ, ಆಗಸ್ಟ್ 08: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ. ಗಾಳಿ ಮಳೆ...
ಉಡುಪಿ, ಆಗಸ್ಟ್ 08: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...
ಉಡುಪಿ ಅಗಸ್ಟ್ 2:ಪರ್ಕಳ ಇಲ್ಲಿನ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿ ಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ಸುಮಾರು...
ಕಾಪು ಅಗಸ್ಟ್ 2: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ...