ಉಡುಪಿ ಜುಲೈ 24: ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ನಾಳೆ (ಜುಲೈ 25) ರಂದು ಎಲ್ಲಾ ಶಾಲಾ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ...
ಕಾರ್ಕಳ ಜುಲೈ 24: ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಗಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಜಾರ್ಕಳ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ...
ಉಡುಪಿ ಜುಲೈ 24: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ. ನೀರು ಪಾಲಾದ...
ಉಡುಪಿ, ಜುಲೈ 22: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೈಶ್ಯಾವಾಟಿಕೆ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಓರ್ವ ಪರಾರಿಯಾಗಿದ್ದಾನೆ. ಬಂಧಿತರನ್ನು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ...
ಉಡುಪಿ ಜುಲೈ 22 : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ. ಮೃತ ಸ್ಕೂಟರ್...
ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ...
ಉಡುಪಿ ಜುಲೈ 21: ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಸುಧಾರಣೆ, ಬದಲಾವಣೆ ತರುವಲ್ಲಿ ಮಹಿಳೆಯ ಪಾತ್ರ ಪ್ರಮುಖ. ಪ್ರತೀ ಕ್ಷೇತ್ರಗಳಲ್ಲಿಯೂ ಮಹಿಳೆಗೆ ಸಮಾನ ಅವಕಾಶ, ಪ್ರಾತಿನಿಧ್ಯ ನೀಡಬೇಕು ಎನ್ನುವುದನ್ನು ಅರಿತು...
ಉಡುಪಿ ಜುಲೈ 20: ನಿದ್ದೆ ಕಣ್ಣಿನಲ್ಲಿ ನಡೆಯುವ ಅಭ್ಯಾಸ ಇರುವ ಮಗು ಒಂದು ರಾತ್ರಿ ವೇಳೆ ಮನೆಯಿಂದ ಎದ್ದು ರಸ್ತೆಯಲ್ಲಿ ನಡೆದುಕೊಂಡು ಹೋದ ಘಟನೆ ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ನಿನ್ನೆ ರಾತ್ರಿ 3...
ಉಡುಪಿ ಜುಲೈ 19 : ದೈತ್ಯ ಗಾತ್ರದ ಕಾಡುಕೋಣವೊಂದು ರಸ್ತೆಯಲ್ಲಿ ಪ್ರತ್ಯಕ್ಷ ವಾದ ಘಟನೆ ಶಿರ್ವ ಸಮೀಪದ ಪಿಲಾರು ಕಾಡಿನ ಬಳಿ ಇರುವ ರಸ್ತೆಯಲ್ಲಿ ನಡೆದಿದೆ. ಆಹಾರ ಅರಸಿಕೊಂಡು ಕಾಡುಕೋಣ ನಾಡಿಗೆ ಬಂದಿರುವ ಸಾಧ್ಯತೆ ಇದೆ...
ಗಂಗೊಳ್ಳಿ ಜುಲೈ 19: ತ್ರಾಸಿ ಸಮುದ್ರ ತೀರದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಸಮುದ್ರ ಅಲೆಯ ಅಬ್ಬರಕ್ಕೆ ಸಿಲುಕಿ ನೀರುಪಾಲಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಮೂಲತಃ ಗದಗದ ಪ್ರಸಕ್ತ ಕಾಪುವಿನಲ್ಲಿ ಗಾರೆ ಕೆಲಸ ಮಾಡಿಕೊಂಡಿರುವ ಪೀರ್ ಸಾಬ್(21)...