ಕುಂದಾಪುರ ಮಾ.10: ಊರಿನ ಜನರಿಗೆ ತಲೆನೋವಾಗಿದ್ದ ಚಿರತೆಯನ್ನು ಕೊನೆಗೂ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಶ್ರೀ ನಂದಿಕೇಶ್ವರ...
ಕಾರ್ಕಳ ಮಾರ್ಚ್ 09: ಮಹಿಳಾ ದಿನಾಚರಣೆಯ ದಿನ ಹತ್ತಾರು ಕಡೆಗಳಲ್ಲಿ ಅನೇಕ ಸಂಘ ಸಂಸ್ಥೆಗಳು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸಂಮಾನಿಸುವುದೂ ಅದರ ಭಾಗವಾಗಿ ನಡೆದೇ ನಡೆಯುತ್ತವೆ . ಆದರೆ...
ಉಡುಪಿ, ಮಾರ್ಚ್ 8 : ಸಮುದಾಯ ಆರೋಗ್ಯ ಕೇಂದ್ರ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ...
ಉಡುಪಿ, ಮಾರ್ಚ್ 08 : ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು, ಅವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ನಗರದ ಶ್ರೀಕೃಷ್ಣ ಮಠ...
ಉಡುಪಿ ಮಾರ್ಚ್ 08: ಚುನಾವಣೆ ಸಂದರ್ಭದಲ್ಲೇ ಭಾರೀ ವಿವಾದವನ್ನು ಕಾಂಗ್ರೇಸ್ ಮುಖಂಡ ಮಿಥುನ್ ರೈ ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಸಂಬಂಧಪಟ್ಟಂತೆ ಮಿಥುನ್ ರೈ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಮೂಡಬಿದರೆ ವಿಧಾನಸಭಾ ಕ್ಷೇತ್ರ...
ಉಡುಪಿ, ಮಾರ್ಚ್ 8 : ಕರ್ವಾಲ್ನಲ್ಲಿ ಆರಂಭಿಸಿರುವ ಎಂ.ಆರ್.ಎಫ್ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ನಗರವನ್ನು ಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ...
ಉಡುಪಿ ಮಾರ್ಚ್ 08 : ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ...
ಉಡುಪಿ, ಮಾರ್ಚ್ 06 : ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ...
ಉಡುಪಿ, ಮಾರ್ಚ್ 06 : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9 ರಿಂದ 29 ರ ವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆ ಪರೀಕ್ಷೆಗಳು ಸುಸೂತ್ರವಾಗಿ...
ಉಡುಪಿ,ಮಾರ್ಚ್ 6: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ...