ಉಡುಪಿ, ಮೇ 21 : ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬAಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04...
ಉಡುಪಿ ಮೇ 20: ಪ್ರಮೋದ್ ಮಧ್ವರಾಜ್ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಿ ಅವರಿಗೆ ನೀಡಿರುವ ಸ್ಥಾನಮಾನ ನೋಡಿದರೆ ಮನಸ್ಸಿಗೆ ಬೇಜಾರಾಗುತ್ತದೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಕ್ಕೆ ಶೀಘ್ರವೇ ಪಶ್ಚಾತ್ತಾಪ ಪಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...
ಉಡುಪಿ ಮೇ 19: ಸ್ಕೂಟರ್ ನಲ್ಲಿ ಹಿಂಬದಿ ಕೂತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಸಾವನಪ್ಪಿರುವ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ18 ರಂದು ನಡೆದಿದೆ. ಮೃತರನ್ನು ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಎಂದು ಗುರುತಿಸಲಾಗಿದ್ದು, ಇವರು ಮೀನುಗಾರಿಕಾ...
ಉಡುಪಿ ಮೇ 19: ಸಣ್ಣ ಮಗುವನ್ನು ಎತ್ತಿ ಆಡಿಸುವ ವೇಳೆ ಮಗು ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿಯ ಶಿವಪುರ ಗ್ರಾಮದ ಮುಳ್ಳುಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲನಿಯ ಕೃಷ್ಣ -ಶಕುಂತಳಾ ದಂಪತಿಯ ಎರಡೂವರೆ...
ಉಡುಪಿ ಮೇ 19: ಉಡುಪಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆ ನಾಳೆ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಕರಾವಳಿಯ...
ಉಡುಪಿ ಮೇ 19: ಕರಾವಳಿಯಲ್ಲಿ ಮಳೆಗಾಲದ ಜೊತೆಗೆ ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನಲೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ಮುಂಜಾಗ್ರತ...
ಉಡುಪಿ ಮೇ 19: ಆಟೋ ರಿಕ್ಷಾ ಮತ್ತು ನೀರಿನ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ನಡೆದಿದೆ. ಉಡುಪಿಯ ಮಲ್ಪೆ...
ಉಡುಪಿ ಮೇ 18: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ತಾಯಿ ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿ...
ಬೈಂದೂರು, ಮೇ 18: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ...
ಉಡುಪಿ ಮೇ 16: ಸುಪ್ರೀಂಕೋರ್ಟ್ ನೀಡಿರುವ ಲೌಡ್ ಸ್ವೀಕರ್ ಆದೇಶ ಹಿಂದೂ ಧರ್ಮಕ್ಕೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಮಾಡಿ ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಇದನ್ನು ಅನುಸರಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ...