ಉಡುಪಿ, ಮಾರ್ಚ್ 06: ಕಿನ್ನಿಮುಲ್ಕಿಯ ಹೃದಯ ಭಾಗದಲ್ಲಿರುವ ಗಣಪತಿ ಮೈದಾನದಲ್ಲಿ ಶನಿವಾರ ನಡೆದ ವ್ಯೋಮಾ ಡ್ಯಾನ್ಸ್ ಅಕಾಡೆಮಿ ಮಾಲಕರಾದ ಮತ್ತು ತರಬೇತುದಾರರಾದ ಅವಿನಾಶ್ ಬಂಗೇರಾ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ನೃತ್ಯ ಕಾರ್ಯಕ್ರಮವಾದ “ನೃತ್ಯಂ-2023” ಕಾರ್ಯಕ್ರಮವು...
ಉಡುಪಿ ಮಾರ್ಚ್ 06: ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ...
ಉಡುಪಿ, ಮಾರ್ಚ್ 05 : ಪ್ರತಿದಿನ ಗ್ರಂಥಾಲಯಕ್ಕೆ ಬರುವ ಸಾರ್ವಜನಿಕ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಉಡುಪಿ ಜಿಲ್ಲೆಯ ನಾಗರೀಕರು ಮತ್ತು ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಉಡುಪಿ ನಗರ...
ಉಡುಪಿ, ಮಾರ್ಚ್ 5 : ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತೆಗಳ ವೈದ್ಯರುಗಳು ಸಂಘಟಿತ ಪ್ರಯತ್ನ...
ಉಡುಪಿ, ಮಾರ್ಚ್ 04 : ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನAತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು,ಮಧ್ಯಾಹ್ನ 12 ಗಂಟೆಗೆ...
ಕುಂದಾಪುರ ಮಾರ್ಚ್ 04: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು...
ಉಡುಪಿ, ಮಾರ್ಚ್ 03: ಚಿತ್ರದುರ್ಗದ ಜ್ಯೋತಿರಾಜ್ (ಕೋತಿ ರಾಜ್) ಗುರುವಾರ ಬ್ರಹ್ಮಗಿರಿಯಲ್ಲಿರುವ 25 ಅಂತಸ್ತಿನ ವುಡ್ಸ್ವಿಲ್ ಬಹುಮಹಡಿ ಕಟ್ಟಡವನ್ನು ಬರಿಗೈಲಿ ಯಶಸ್ವಿಯಾಗಿ ಹತ್ತಿದರು. ಬೆಳಿಗ್ಗೆ 10.20ಕ್ಕೆ ಕಟ್ಟಡ ಹತ್ತಲು ಆರಂಭಿಸಿದ ಜ್ಯೋತಿರಾಜ್ 20 ನಿಮಿಷಗಳಲ್ಲಿ ಗುರಿ...
ಉಡುಪಿ, ಮಾರ್ಚ್ 03 : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3...
ಉಡುಪಿ ಮಾರ್ಚ್ 03 : ಕಾರ್ಕಳದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆನ್ನಲ್ಲೇ ಇದೀಗ ಮುತಾಲಿಕ್ ತಮ್ಮ ಶಿಷ್ಯನ ವಿರುದ್ದ ಯುದ್ದ ಸಾರಿದ್ದು, ಇದೀಗ ಪ್ರಭಾವಿ ಸಚಿವರ ವಿರುದ್ದ ಭ್ರಷ್ಟಾಚಾರದ ಆರೋಪ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಹೆಬ್ರಿ...
ಉಡುಪಿ ಮಾರ್ಚ್ 02: ಯಾವುದೇ ಗ್ರಾಮ ಅಥವಾ ಜಿಲ್ಲೆಯನ್ನು ಬಯಲು ಶೌಚ ಮುಕ್ತಗೊಳಿಸಲು ಕೇವಲ ಮನೆಗಳಷ್ಟೇ ಶೌಚಾಲಯ ಹೊಂದಿದ್ದರೆ ಸಾಲದು. ಬದಲಿಗೆ ಆ ಗ್ರಾಮ ಅಥವಾ ಜಿಲ್ಲೆಯಲ್ಲಿ ಹೆಚ್ಚು ಜನ ಸೇರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಸಮುದಾಯ ಶೌಚಾಲಯದ...